oracle company layoffs 2026: 30 ಸಾವಿರ ಜನರ ಮಾರಣಹೋಮ ಮಾಡಿದ ಕಂಪೆನಿ; ಉಸಿರಾಡೋಕೂ ಅವಕಾಶ ಕೊಡ್ಲಿಲ್ಲ: ಕವಿರಾಜ್ | Oracle Company Layoffs 2026 Kannada Song Writer Kaviraj Post
Company Layoffs: ಇಂದು ಕಂಪೆನಿಗಳು ಲೇಆಫ್ ಮಾಡುತ್ತಿವೆ. ಕಷ್ಟಪಟ್ಟು ಓದಿ, ಕಂಪೆನಿಯಲ್ಲಿ ಕೆಲಸ ಮಾಡೋಣ, ಸೆಟಲ್ ಆಗೋಣ ಎಂದುಕೊಂಡರೆ ತುಂಬ ಕಷ್ಟ. ಯಾವಾಗ ಯಾರು ಲೇಆಫ್ ಆಗುತ್ತಾರೆ ಎಂದು ಹೇಳಲಾಗದು. ಈ ಬಗ್ಗೆ ಗೀತರಚನೆಕಾರ ಕವಿರಾಜ್ ಅವರು ವಿಶೇಷ ಪೋಸ್ಟ್ ಹಂಚಿಕೊಂಡಿದ್ದಾರೆ. ಜಗತ್ತಿನ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಸಿಕ್ಕಿದೆ. ಸೆಟಲ್ ಆಗಿದ್ದೇವೆ ಅಂದುಕೊಂಡು EMI ಮೂಲಕ ತನ್ನ ಪುಟ್ಟ ಸ್ವರ್ಗವನ್ನು ಕಟ್ಟಿಕೊಂಡಿರುತ್ತಾರೆ. ಬೆಳಿಗ್ಗೆ 6 ಗಂಟೆಗೆ ಒಂದು ಮೇಲ್ ಬರುತ್ತೆ, ಅದರಲ್ಲಿ ನಿಮ್ಮ ಸೇವೆ ನಮಗೆ ಅವಶ್ಯಕತೆಯಿಲ್ಲ….