ಮಗಳ 2ನೇ ವರ್ಷದ ಹುಟ್ಟುಹಬ್ಬಕ್ಕೆ ಭಾವನಾತ್ಮಕ ಪತ್ರ ಬರೆದು ಶುಭ ಕೋರಿದ ಅದಿತಿ ಪ್ರಭುದೇವ | Actress Aditi Prabhudeva Pens Emotional Notes On Daughters Birthday
ಕನ್ನಡದ ಜನಪ್ರಿಯ ನಟಿ ಅದಿತಿ ಪ್ರಭುದೇವ ಅವರ ಮುದ್ದಿನ ಮಗಳು ನೇಸರಾ, ಇಂದು ಎರಡನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ನಟಿ ಮಗಳ ಜೊತೆಗಿನ ವಿಡೀಯೋ ಜೊತೆ ಭಾವನಾತ್ಮಕ ಪತ್ರ ಬರೆದಿದ್ದಾರೆ. ಮಗಳ ಹುಟ್ಟುಹಬ್ಬಕ್ಕೆ ಭಾವನಾತ್ಮಕ ಪತ್ರ ಬರೆದ ಅದಿತಿ ಪ್ರಭುದೇವ ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ ಪಾಟ್ಲಾ ಅವರ ಮುದ್ದು ಮಗಳು ನೇಸರಾ ಇಂದು ಎರಡನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಅಮ್ಮ…