ಬೈಕ್​​ ಟಚ್​ ನೆಪ: ಚಾಕು ಇರಿದು ವ್ಯಕ್ತಿಯ ಬರ್ಬರ ಕೊಲೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?

ಬೈಕ್​​ ಟಚ್​ ನೆಪ: ಚಾಕು ಇರಿದು ವ್ಯಕ್ತಿಯ ಬರ್ಬರ ಕೊಲೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?

ಬೆಂಗಳೂರು, ಏಪ್ರಿಲ್ 04: ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (ಬೆಂಗಳೂರು) ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ನಡೆದಿದೆ. 22 ವರ್ಷದ ವಿಜಯ್ ಕೊಲೆಯಾದ ವ್ಯಕ್ತಿ, ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಜಯ್ ಗೆ ಚಾಕು ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಆರೋಪಿಗಳಾದ ಕಿರಣ್ ಮತ್ತು ವಿನೋದ್ ಎಂಬವರನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ. ನಿನ್ನೆ ರಾತ್ರಿ ಕುಡಿದು ಹೋಗುವಾಗ ವಿಜಯ್ ಬೈಕ್ ಗೆ ವಿನೋದ್ ಗಾಡಿ ಟಚ್ ಆಗುತ್ತಿದೆ. ಇದೇ ವಿಚಾರವಾಗಿ ಗಲಾಟೆ ಕೂಡ…

Read More
ನನಗೆ ಬಂತು ಆ ಕಾಂಗ್ರೆಸ್ಸಿನ ಕಾಲ್, ಎಲ್ಲಾ IPL ಮಾಯೆ​… ಸುರೇಶ್​ ಕುಮಾರ್ ಕುತೂಹಲದ ಪೋಸ್ಟ್​ ಶೇರ್

ನನಗೆ ಬಂತು ಆ ಕಾಂಗ್ರೆಸ್ಸಿನ ಕಾಲ್, ಎಲ್ಲಾ IPL ಮಾಯೆ​… ಸುರೇಶ್​ ಕುಮಾರ್ ಕುತೂಹಲದ ಪೋಸ್ಟ್​ ಶೇರ್

<p>ಕಳೆದ ವರ್ಷ ಐಪಿಎಲ್​ ಪಂದ್ಯದ ವೇಳೆ ಮೃತಪಟ್ಟ 11 ಮಂದಿಗೆ ಈ ಬಾರಿ ಗೌರವಾರ್ಥವಾಗಿ 11 ವಿಶೇಷ ಸೀಟುಗಳನ್ನು ರಿಸರ್ವ್​ ಮಾಡಿರುವುದಾಗಿ ರಾಜ್ಯ ಸರ್ಕಾರ ಹೇಳಿದ್ದು, ಅದೇ ಇನ್ನೊಂದೆಡೆ, ಪುಕ್ಕಟೆ ಸೀಟಿಗಾಗಿ ಶಾಸಕರ ಗುದ್ದಾಟ ನಡೆಯುತ್ತಿದೆ. ಟಿಕೆಟ್​ಗೆ ಹಣ ಕೊಡುವುದು ಆಗಲ್ಲ ಎಂದಿರೋ ಈ ಶಾಸಕರು ಫ್ರೀ ಫ್ರೀಗಾಗಿ ಹಾತೊರೆದು ಕೊನೆಗೂ ಅದನ್ನು ಗಿಟ್ಟಿಸಿಕೊಂಡಿದ್ದಾರೆ. ಐಪಿಎಲ್ ಕ್ರಿಕೆಟ್ ಪಂದ್ಯಾಟ ವೀಕ್ಷಿಸಲು ಶಾಸಕರಿಗೆ ಮೂರು ಉಚಿತ ಟಿಕೆಟ್ ಕೊಡುವ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಕೈಗೊಂಡಿದ್ದಾರೆ. ಇದೊಂದು ಅಸಭ್ಯ, ಅಸಹ್ಯ…

Read More
3 ಕೋಟಿ ಡಿಫೆಂಡರ್ ಕಾರು ಬೆಂಗಳೂರಲ್ಲಿ ಟ್ಯಾಕ್ಸಿ,  ಇದು ಸಿಲಿಕಾನ್ ಸಿಟಿಯಲ್ಲಿ ಮಾತ್ರ

3 ಕೋಟಿ ಡಿಫೆಂಡರ್ ಕಾರು ಬೆಂಗಳೂರಲ್ಲಿ ಟ್ಯಾಕ್ಸಿ, ಇದು ಸಿಲಿಕಾನ್ ಸಿಟಿಯಲ್ಲಿ ಮಾತ್ರ

<p>3 ಕೋಟಿ ಡಿಫೆಂಡರ್ ಕಾರು ಬೆಂಗಳೂರಲ್ಲಿ ಟ್ಯಾಕ್ಸಿ, ಇದು ಸಿಲಿಕಾನ್ ಸಿಟಿಯಲ್ಲಿ ಮಾತ್ರ, ಲ್ಯಾಂಡ್ ರೋವರ್ ಡಿಫೆಂಡರ್ ಕಾರು ಸೆಲೆಬ್ರೆಟಿಗಳ ಕಾರು ಎಂದೇ ಗುರುತಿಸಿಕೊಂಡಿದೆ. ಆದರೆ ಬೆಂಗಳೂರಲ್ಲಿ ಹಾಗಲ್ಲ.</p><p>&nbsp;</p><img><p>ಲ್ಯಾಂಡ್ ರೋವರ್ ಡಿಫೆಂಡರ್ ಕಾರು ಶ್ರೀಮಂತರು, ಸೆಲೆಬ್ರೆಟಿಗಳು, ಉದ್ಯಮಿಗಳು ಖರೀದಿಸುತ್ತಾರೆ. ಕೆಲವೇ ಕೆಲವು ಮಂದಿ ಈ ಕಾರಿನ ಮಾಲೀಕರಾಗಿದ್ದಾರೆ. ಇದು ದುಬಾರಿ ಮಾತ್ರವಲ್ಲ, ಇದರ ನಿರ್ವಹಣೆ ವೆಚ್ಚ ಕೂಡ ಬಲು ದುಬಾರಿ. ಆದರೆ ಈ ದುಬಾರಿ ಹಾಗೂ ಐಷರಾಮಿ ಲ್ಯಾಂಡ್ ರೋವರ್ ಡಿಫೆಂಡರ್ ಕಾರು ಬೆಂಗಳೂರಲ್ಲಿ ಟ್ಯಾಕ್ಸಿಯಾಗಿದೆ.</p><img><p>ಸೋಶಿಯಲ್ ಮೀಡಿಯಾದಲ್ಲಿ…

Read More
ಬೈಕ್​​ ಟಚ್​ ನೆಪ: ಚಾಕು ಇರಿದು ವ್ಯಕ್ತಿಯ ಬರ್ಬರ ಕೊಲೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?

ಆರ್​ಸಿಬಿ ಫ್ಯಾನ್ಸ್​ ಎಚ್ಚರ! ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ

ಆನೇಕಲ್, ಏಪ್ರಿಲ್ 04: ಐಪಿಎಲ್ ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ಆನ್‌ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗಿದ್ದು, ಕ್ರಿಕೆಟ್ ಅಭಿಮಾನಿಗಳು ಎಚ್ಚರದಿಂದ ಇರಬೇಕಾಗಿದೆ. “IPL Dhamaka Sale” ಎಂಬ ಹೆಸರಿನ ನಕಲಿ ಖಾತೆಗಳು ಮತ್ತು ವೆಬ್‌ಸೈಟ್‌ಗಳನ್ನು ಸೃಷ್ಟಿಸಿ, ಉಚಿತ ಐಪಿಎಲ್ ಟಿಕೆಟ್‌ಗಳ ಆಮಿಷವೊಡ್ಡಿ ಹಣ ಕಡಿತಗೊಳಿಸುವ ಜಾಲ ಸಕ್ರಿಯವಾಗಿದೆ. ನಕಲಿ ಲಿಂಕ್‌ಗಳನ್ನು ಕ್ಲಿಕ್ ಮಾಡಿ ಬ್ಯಾಂಕ್ ಖಾತೆಗಳಿಂದ ಹಣ ಕಡಿತವಾಗುತ್ತಿರುವಾಗ, ನಂತರ ಮೋಸ ಹೋಗಿದೆ. ಈ ಕುರಿತು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಟಿ ಉಪ ವಿಭಾಗದ ಡಿಸಿಪಿ…

Read More
ಮಗಳು ಗೌರಿ ಬಗ್ಗೆ ನನ್ನ 2ನೇ ಪತ್ನಿ ಯಾವಾಗಲೂ ಇದೇ ಮಾತಾಡ್ತಾಳೆ; ನಿರ್ದೇಶಕ ಎಸ್‌ ಮಹೇಂದರ್‌ ಮುಕ್ತ ಮಾತು | Director S Mahendar On First Wife Daughter Gowri And Second Wife Bonding

ಮಗಳು ಗೌರಿ ಬಗ್ಗೆ ನನ್ನ 2ನೇ ಪತ್ನಿ ಯಾವಾಗಲೂ ಇದೇ ಮಾತಾಡ್ತಾಳೆ; ನಿರ್ದೇಶಕ ಎಸ್‌ ಮಹೇಂದರ್‌ ಮುಕ್ತ ಮಾತು | Director S Mahendar On First Wife Daughter Gowri And Second Wife Bonding

Padmashree Bhat ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು. Source link

Read More
ಡಿವೋರ್ಸ್ ಸುದ್ದಿಗೆ ಉತ್ತರ ಸಿಕ್ತು ಬಿಡಿ.. ಮೌನ ಮುರಿದು ಪತ್ನಿ-ಮಗಳ ಬಗ್ಗೆ ‘ಜೂನಿಯರ್ ಬಿ’ ಬಿಚ್ಚಿಟ್ಟ ಸತ್ಯಗಳಿವು! | Abhishek Bachchan Talks About His Family Norms And Aishwarya Rai And Daughter Aaradhya

ಡಿವೋರ್ಸ್ ಸುದ್ದಿಗೆ ಉತ್ತರ ಸಿಕ್ತು ಬಿಡಿ.. ಮೌನ ಮುರಿದು ಪತ್ನಿ-ಮಗಳ ಬಗ್ಗೆ ‘ಜೂನಿಯರ್ ಬಿ’ ಬಿಚ್ಚಿಟ್ಟ ಸತ್ಯಗಳಿವು! | Abhishek Bachchan Talks About His Family Norms And Aishwarya Rai And Daughter Aaradhya

ಮಹಿಳೆಯರಲ್ಲಿರುವ ಸೂಕ್ಷ್ಮ ಸಂವೇದನೆ ಪುರುಷರಲ್ಲಿ ಕಡಿಮೆ ಇರುತ್ತದೆ. ಆದರೂ ನಾನು ಮತ್ತು ಐಶ್ವರ್ಯಾ ಮಗಳಿಗೆ ಉತ್ತಮ ಮಾದರಿಯಾಗಲು ಬಯಸುತ್ತೇವೆ. ಮಕ್ಕಳಿಗೆ ಬರಿ ಮಾತಿನ ಮೂಲಕ ಪಾಠ ಮಾಡುವ ಬದಲು, ನಾವೇ ಅದನ್ನು ಮಾಡಿ ತೋರಿಸುತ್ತೇವೆ. ಮನೆಯಲ್ಲಿ ನೈತಿಕತೆ ಮತ್ತು ಮೌಲ್ಯಗಳೊಂದಿಗೆ ಜೀವನ ನಡೆಸಿದರೆ ಮಕ್ಕಳು ಅದನ್ನು ನೋಡಿ ಕಲಿಯುತ್ತಾರೆ. ನಮ್ಮ ಮನೆಯಲ್ಲಿ ಗಂಡು ಮತ್ತು ಹೆಣ್ಣಿನ ನಡುವೆ ಯಾವುದೇ ಸ್ಪರ್ಧೆಯಿಲ್ಲ.. ಪತ್ನಿ-ಮಗಳ ಬಗ್ಗೆ ಅಭಿಷೇಕ್ ಬಚ್ಚನ್ ಮಾತು ಬಾಲಿವುಡ್‌ನ ಅತ್ಯಂತ ಚರ್ಚಿತ ಮತ್ತು ಪ್ರಭಾವಶಾಲಿ ಜೋಡಿ ಎಂದರೆ…

Read More
ಬೈಕ್​​ ಟಚ್​ ನೆಪ: ಚಾಕು ಇರಿದು ವ್ಯಕ್ತಿಯ ಬರ್ಬರ ಕೊಲೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?

Easter: ಈಸ್ಟರ್; ಸಾವನ್ನು ಗೆದ್ದ ಯೇಸುವಿನ ಪುನರುತ್ಥಾನದ ಹಬ್ಬ,ಇಲ್ಲಿದೆ ಈ ದಿನದ ಮಹತ್ವ

ಕ್ರಿಶ್ಚಿಯನ್ ಧರ್ಮದಲ್ಲಿ ಗುಡ್ ಫ್ರೈಡೇ ಮತ್ತು ಈಸ್ಟರ್ ಭಾನುವಾರ ಅತ್ಯಂತ ಪವಿತ್ರವಾದ ದಿನಗಳು. ಈ ವರ್ಷ ಏಪ್ರಿಲ್ 3 ರಂದು ಶುಭ ಶುಕ್ರವಾರವನ್ನು (ಶುಭ ಶುಕ್ರವಾರ) ಆಚರಿಸಲಾಯಿತುಅದರ ಎರಡು ದಿನಗಳ ನಂತರ ಅಂದರೆ ನಾಳೆ, ಏಪ್ರಿಲ್ 5 ರಂದು ಈಸ್ಟರ್ ಭಾನುವಾರವನ್ನು ವಿಶ್ವಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ದಿನವು ಕೇವಲ ಸಂಪ್ರದಾಯವಲ್ಲ, ಬದಲಾಗಿ ಮನುಕುಲಕ್ಕೆ ಭರವಸೆ ಮತ್ತು ಹೊಸ ಜೀವನದ ಸಂದೇಶವನ್ನು ನೀಡುವ ಪವಾಡದ ದಿನವಾಗಿದೆ. ಪವಿತ್ರ ಶನಿವಾರದ ಮೌನ: ಇಂದು ಪವಿತ್ರ ಶನಿವಾರ (ಪವಿತ್ರ ಶನಿವಾರ)….

Read More
ಬೈಕ್​​ ಟಚ್​ ನೆಪ: ಚಾಕು ಇರಿದು ವ್ಯಕ್ತಿಯ ಬರ್ಬರ ಕೊಲೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?

ಈ ರಾಶಿಯವರು ಏ.05 ರಿಂದ 11ರೊಳಗೆ ನಿಮ್ಮ ಹುಡುಗಿಯನ್ನು ಆಯ್ಕೆ ಮಾಡಿಕೊಳ್ಳಿ, ಮತ್ತೆ ಈ ಭಾಗ್ಯ ಸಿಗುವುದಿಲ್ಲ

ಏಪ್ರಿಲ್ 05 ರಿಂದ ಏಪ್ರಿಲ್ 11 ರಂದು ಶುಕ್ರನ ಸಂಚಾರ ಮೇಷದಲ್ಲಿ ಆಗಲಿದೆ. ಪ್ರೇಮಕ್ಕೆ ಎಷ್ಟು ವಿಘ್ನಗಳು ಬಂದರೂ ಅದನ್ನು ಎದುರಿಸಿ ನಿಲ್ಲುವ ಉತ್ಸಾಹವೂ ಇರಲಿದೆ. ಏನನ್ನೂ ನೋಡಿಕೊಂಡು ಹತಾಶರಾಗುವ ಸಂದರ್ಭ ಬರಬಹುದು. ಎಚ್ಚರದಿಂದ ಇರಿ. ಮೇಷ ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಹಳೆಯ ನೆನಪುಗಳನ್ನು ಕಾಡಿ ತರಬಹುದು. ತಾಳ್ಮೆಯಿಂದ ವರ್ತಿಸಿದರೆ ವಾರಾಂತ್ಯದಲ್ಲಿ ಪ್ರೇಮ ಪ್ರಯಾಣಕ್ಕೆ ಶುಭ ಯೋಗವಿದೆ. ಮಾತಿನ ಮೇಲೆ ನಿಗಾ ಇರಲಿ. ವೃಷಭ ಹೊಸ ಪ್ರೇಮ ಅಂಕುರಿಸುವ ಸಾಧ್ಯತೆ ದಟ್ಟವಾಗಿದೆ. ಸಂಗಾತಿಯ…

Read More
oracle company layoffs 2026: 30 ಸಾವಿರ ಜನರ ಮಾರಣಹೋಮ ಮಾಡಿದ ಕಂಪೆನಿ; ಉಸಿರಾಡೋಕೂ ಅವಕಾಶ ಕೊಡ್ಲಿಲ್ಲ: ಕವಿರಾಜ್ | Oracle Company Layoffs 2026 Kannada Song Writer Kaviraj Post

oracle company layoffs 2026: 30 ಸಾವಿರ ಜನರ ಮಾರಣಹೋಮ ಮಾಡಿದ ಕಂಪೆನಿ; ಉಸಿರಾಡೋಕೂ ಅವಕಾಶ ಕೊಡ್ಲಿಲ್ಲ: ಕವಿರಾಜ್ | Oracle Company Layoffs 2026 Kannada Song Writer Kaviraj Post

Company Layoffs:‌ ಇಂದು ಕಂಪೆನಿಗಳು ಲೇಆಫ್‌ ಮಾಡುತ್ತಿವೆ. ಕಷ್ಟಪಟ್ಟು ಓದಿ, ಕಂಪೆನಿಯಲ್ಲಿ ಕೆಲಸ ಮಾಡೋಣ, ಸೆಟಲ್‌ ಆಗೋಣ ಎಂದುಕೊಂಡರೆ ತುಂಬ ಕಷ್ಟ. ಯಾವಾಗ ಯಾರು ಲೇಆಫ್‌ ಆಗುತ್ತಾರೆ ಎಂದು ಹೇಳಲಾಗದು. ಈ ಬಗ್ಗೆ ಗೀತರಚನೆಕಾರ ಕವಿರಾಜ್‌ ಅವರು ವಿಶೇಷ ಪೋಸ್ಟ್‌ ಹಂಚಿಕೊಂಡಿದ್ದಾರೆ.  ಜಗತ್ತಿನ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಸಿಕ್ಕಿದೆ. ಸೆಟಲ್ ಆಗಿದ್ದೇವೆ ಅಂದುಕೊಂಡು EMI ಮೂಲಕ ತನ್ನ ಪುಟ್ಟ ಸ್ವರ್ಗವನ್ನು ಕಟ್ಟಿಕೊಂಡಿರುತ್ತಾರೆ. ಬೆಳಿಗ್ಗೆ 6 ಗಂಟೆಗೆ ಒಂದು ಮೇಲ್ ಬರುತ್ತೆ, ಅದರಲ್ಲಿ ನಿಮ್ಮ ಸೇವೆ ನಮಗೆ ಅವಶ್ಯಕತೆಯಿಲ್ಲ….

Read More
ಬೈಕ್​​ ಟಚ್​ ನೆಪ: ಚಾಕು ಇರಿದು ವ್ಯಕ್ತಿಯ ಬರ್ಬರ ಕೊಲೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?

DC vs MI Record Alert: 51 ಸಿಕ್ಸರ್‌, 1092 ರನ್‌.. ಡೆಲ್ಲಿ ವಿರುದ್ಧ ರೋಹಿತ್ ವಿಶೇಷ ಮೈಲಿಗಲ್ಲು

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 8 ನೇ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿತ್ತು. ಈ ಆಟದ ಟಾಸ್ ಸೋತು ಮೊದಲು ಬ್ಯಾಟಿಂಗ್‌ನಲ್ಲಿ ಮುಂಬೈ ಮಾಡಿದ ಪರ ಮಾಜಿ ನಾಯಕ ರೋಹಿತ್ ಶರ್ಮಾ 26 ಬಾರಿ 35 ರನ್‌ಗಳ ಸಣ್ಣ ಆದರೆ ಪ್ರಮುಖ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ ಮತ್ತು 1 ಸಿಕ್ಸ್ ಸೇರಿದ್ದವು. ಈ ಇನ್ನಿಂಗ್ಸ್ ಮೂಲಕ ರೋಹಿತ್ ಡೆಲ್ಲಿ ತಂಡದ ವಿರುದ್ಧ ವಿಶೇಷ ಮೈಲಿಗಲ್ಲನ್ನು…

Read More