Bengaluru Murder case ಬೆಂಗಳೂರಲ್ಲಿ ಯುವಕ ವಿಜಯ್ ಕೊಲೆ ಕೇಸ್ನಲ್ಲಿ ಟ್ವಿಸ್ಟ್, ಹತ್ಯೆ ಹಿಂದಿತ್ತು ಯುವತಿ ವಿಚಾರ | Bengaluru Murder Case Love Interest Identified As Motive In Death Of Youth Named Vijay
ಬೆಂಗಳೂರಲ್ಲಿ ಯುವಕ ವಿಜಯ್ ಕೊಲೆ ಕೇಸ್ನಲ್ಲಿ ಟ್ವಿಸ್ಟ್, ಪ್ರಕರಣದ ಹಿಂದಿನ ಯವತಿ ವಿಷ್ಯ ಬೆಳಕಿಗೆ, ಆರಂಭದಲ್ಲಿ ಕ್ಷುಲಕ್ಕ ಕಾರಣಕ್ಕೆ ಈ ಕೊಲೆ ನಡೆದಿದೆ ಎಂದು ಹೇಳಲಾಗಿತ್ತು. ಆದರೆ ಅಸಲಿ ವಿಚಾರ ಬೇರೇನೆ ಇದೆ. ಬೆಂಗಳೂರು (ಏ.04) ಬೆಂಗಳೂರಿನ ಜೆಸಿ ರಸ್ತೆಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಜೆಸಿ ರಸ್ತೆಯ ಪಕ್ಕದಲ್ಲಿ 22ರ ಹರೆಯ ವಿಜಯ್ ಮೇಲೆ ಇಬ್ಬರು ಆರೋಪಿಗಳು ಮನಸ್ಸೋ ಇಚ್ಚೆ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಆರೋಪಿಗಳಿಂದ ತಪ್ಪಿಸಿಕೊಂಡು ಓಡಿ ಹೋಗುವಾಗ ನೆಲಕ್ಕೆ…