ಅರ್ಧಶತಕ ಸಿಡಿಸಿ ಪಂಜಾಬ್ ತಂಡ ಗೆಲ್ಲಿಸಿದ್ರೂ ಶ್ರೇಯಸ್ ಅಯ್ಯರ್ ಟೀಕಿಸಿದ ಆಕಾಶ್ ಚೋಪ್ರಾ! | Shreyas Iyer Faces Criticism Despite Punjab Kings Win Aakash Chopra Questions Chahal Usage Kvn
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆದ್ದರೂ, ನಾಯಕ ಶ್ರೇಯಸ್ ಅಯ್ಯರ್ ಅವರ ನಾಯಕತ್ವದ ಬಗ್ಗೆ ಮಾಜಿ ಆಟಗಾರ ಆಕಾಶ್ ಚೋಪ್ರಾ ಪ್ರಶ್ನೆ ಎತ್ತಿದ್ದಾರೆ. ಸ್ಪಿನ್ನರ್ ಯುಜುವೇಂದ್ರ ಚಹಲ್ ಅವರನ್ನು ಸರಿಯಾಗಿ ಬಳಸಿಕೊಳ್ಳದ ಬಗ್ಗೆ ಟೀಕೆ ವ್ಯಕ್ತವಾಗಿದ್ದು, ಇದೇ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್‌ಗಾಗಿ ಅಯ್ಯರ್‌ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಮುಂಬೈ: ಐಪಿಎಲ್ 2026ರ ಆವೃತ್ತಿಯಲ್ಲಿ ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆದ್ದು ಬೀಗಿದೆ. ಆದರೆ, ಈ ಗೆಲುವಿನ…