ಮತ್ತೆ ಗದ್ದುಗೆ ಗದ್ದಲ : ಕೊಟ್ಟ ಮಾತಂತೆ ನಡೀತಾರೆ ಎಂದ ಡಿಕೆಸು, 2028ಕ್ಕೂ ಸಿದ್ದು ನೇತೃತ್ವ: ಜಮೀರ್ | Leadership Buzz Returns Dk Vows To Honour Word Zameer Backs Siddaramaiah Till 2028
‘2028ರವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ. 2028ರ ವಿಧಾನಸಭಾ ಚುನಾವಣೆಗೂ ಅವರದ್ದೇ ನೇತೃತ್ವ ಇರುತ್ತದೆ’ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಕೊಟ್ಟ ಮಾತಂತೆ ನಡೀತಾರೆ ಎಂದ ಡಿಕೆಸು. ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಧಾನವಾಗಿಯಾದರೂ ಕೊಟ್ಟ ಮಾತಿನಂತೆ ನಡೆಯುತ್ತಾರೆ ಎನ್ನುವ ಭರವಸೆ ಇಂದಿಗೂ ಇದೆ. ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಮಾತೇ ನಮಗೆ ವೇದವಾಕ್ಯ. ಅವರೇ ಹೈಕಮಾಂಡ್ ಎಂದು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದರು.ಸದಾಶಿವನಗರದ ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ಪೂರ್ಣಾವಧಿ…