ಶಕ್ತಿ ಯೋಜನೆಯಿಂದ ಪರದಾಡುತ್ತಿದ್ದ ಬೆಂಗಳೂರಿಗರಿಗೆ ಗುಡ್ ನ್ಯೂಸ್
ಬೆಂಗಳೂರು, ಫೆಬ್ರವರಿ 11: ಶಕ್ತಿ ಯೋಜನೆ (ಶಕ್ತಿ ಯೋಜನೆ) ಆರಂಭವಾದ ಮೇಲೆ ಬಿಎಂಟಿಸಿ ಬಸ್ (ಬಿಎಂಟಿಸಿ ಬಸ್) ಗಳಲ್ಲಿ ಪುರುಷರಿಗೆ, ಶಾಲಾ ಕಾಲೇಜಿಗೆ ಹೋಗುವ ಸೀಟ್ ಸಿಗುತ್ತಿಲ್ಲ ಎಂಬ ಅಸಮಾಧಾನವಿತ್ತು. ಆದರೆ ಇದೀಗ ಕೇಂದ್ರ ಸರ್ಕಾರದ PM- E-DRIVE ಯೋಜನೆ ಅಡಿಯಲ್ಲಿ ಬಿಎಂಟಿಸಿಗೆ ಮೊದಲ ಹಂತದಲ್ಲಿ 1750 ಹೊಸ ಬಸ್‌ಗಳು ಬರುತ್ತಿವೆ, ಇದಕ್ಕೆ ಪ್ರಯಾಣಿಕರು ಫುಲ್ ಖುಷ್ ಆಗಿದ್ದಾರೆ. ಶಕ್ತಿ ಯೋಜನೆ ಪ್ರಾರಂಭವಾದ ಮೇಲೆ ಬಿಎಂಟಿಸಿ ಬಸ್ಸುಗಳಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಪ್ರಯಾಣಿಕರು ಕಿಕ್ಕಿರಿದು ತುಂಬುತ್ತಿದ್ದಾರೆ. ಸದ್ಯ ಬಿಎಂಟಿಸಿಯಲ್ಲಿ…