ಹುಡುಗಿ ನೋಡಿದ್ದೇನೆ, ಮುಂದಿನ ವರ್ಷ ಮದ್ವೆ: ಮರು ವಿವಾಹದ ಬಗ್ಗೆ ಮೌ ಚಂದನ್ ಶೆಟ್ಟಿ | Rapper Chandan Shetty About Second Marriage In Next Year Suc
Bigg Bossನಿಂದ ಫೇಮಸ್ ಆಗಿರೋ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ (Niveditha Gowda) ವಿಷ್ಯ ಎಲ್ಲರಿಗೂ ತಿಳಿದದ್ದೇ. ನಿವೇದಿತಾಗೆ ಇನ್ನೂ ವಯಸ್ಸು 20 ಇರುವಾಗಲೇ ಬಿಗ್ಬಾಸ್ ಮನೆಯಲ್ಲಿ ಸಹ ಸ್ಪರ್ಧಿಯಾಗಿದ್ದ ಚಂದನ್ ಶೆಟ್ಟಿಯವರ ಲವ್ಗೆ ಬಿದ್ದು, ಮೈಸೂರು ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿ ಹಲವರ ಕೆಂಗಣ್ಣಿಗೆ ಗುರಿಯಾಗುವುದರಿಂದ ಹಿಡಿದು, ಡಿವೋರ್ಸ್ ಪಡೆದಾಗಿನಿಂದ, ತುಂಡುಡುಗೆಯಲ್ಲಿ ರೀಲ್ಸ್ ಮಾಡುವ ಇಂದಿನವರೆಗೂ ನಿವೇದಿತಾ ಸದಾ ಸುದ್ದಿಯಲ್ಲಿದ್ದರೆ, ತಮ್ಮ ಸಿನಿಮಾದಲ್ಲಿ ಮುಂದುವರೆದಿದ್ದಾರೆ ಚಂದನ್ ಶೆಟ್ಟಿ. Source link