Kaliganj Bomb Blast:ಬಂಗಾಳ ಉಪಚುನಾವಣೆ ಮತ ಎಣಿಕೆ ವೇಳೆ ಬಾಂಬ್ ಸ್ಪೋಟ: 9 ವರ್ಷದ ಬಾಲಕಿ ಸಾವು | Bomb Blast During By Election Vote Counting Girl Died Kaliganj By Poll Result
West Bengal By Election: ಪಶ್ಚಿಮ ಬಂಗಾಳದಲ್ಲಿ ಉಪಚುನಾವಣಾ ಮತ ಎಣಿಕೆ ವೇಳೆ ಬಾಂಬ್ ಸ್ಫೋಟ ಸಂಭವಿಸಿ 9 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. West Bengal By Election: ಪಶ್ಚಿಮ ಬಂಗಾಳದಲ್ಲಿ ಉಪ ಚುನಾವಣೆಯ ಮತ ಎಣಿಕೆ ವೇಳೆ ಬಾಂಬ್ ಸ್ಫೋಟಗೊಂಡಿದ್ದು, 9 ವರ್ಷದ ಬಾಲಕಿಯೊಬ್ಬಳು ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಕಾಲಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ( Kaliganj Assembly Constituency) ನಡೆದ ಉಪಚುನಾವಣೆಯ (By Election…