ದರ್ಶನ್ ಅಡ್ಡಾದಲ್ಲಿ ಪವಿತ್ರಾ ಗೌಡ ಸವಾರಿ! ಅದೇ ಜಾಗದಲ್ಲಿ ಆಗ ಸುಪಾರಿ, ಈಗ ಸಫಾರಿ! | Pavithra Gowda Presence In Rajarajeshwari Nagar Stony Brook Pub
ರೇಣುಕಾಸ್ವಾಮಿ ಮರ್ಡರ್ ಕೇಸ್ನಲ್ಲಿ ಎ-1 ಆಗಿರೋ ಪವಿತ್ರಾ ಗೌಡ ಸದ್ಯ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ಇತ್ತೀಚಿಗೆ ಪವಿತ್ರಾ ಡಿ ಬಾಸ್ ಸಫಾರಿಗೆ ವಿಸಿಟ್ ಕೊಟ್ಟಿದ್ದಾರೆ. ಈ ಡಿ ಬಾಸ್ ಸಫಾರಿ ಇರೋದು ಆರ್ ಆರ್ ನಗರದ ಸ್ಟೋನಿ ಬ್ರೂಕ್ ಪಬ್ನಲ್ಲಿ. ರೇಣುಕಾಸ್ವಾಮಿ ಮರ್ಡರ್ ಗೆ ಸ್ಕೆಚ್ ಹಾಕಿದ್ದೇ ಈ ಜಾಗದಲ್ಲಿ ಅಂತ ಹೇಳಲಾಗುತ್ತೆ. ಆಗ ಸುಪಾರಿ ಕೊಟ್ಟ ಜಾಗದಲ್ಲಿ ಈಗ ಸಫಾರಿ ಮಾಡ್ತಿದ್ದಾರೆ ಪವಿತ್ರಾ ಗೌಡ. ಹೌದು, ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಌಕ್ಟಿವ್ ಆಗಿರೋ…