ಪಹಲ್ಗಾಂ ದಾಳಿಯ ಉಗ್ರರನ್ನು ಬಗ್ಗುಬಡಿಯುವ ಭಾರತೀಯ ತನಿಖಾ ಸಂಸ್ಥೆಗಳ ಪ್ರಯತ್ನಕ್ಕೆ ಇದೀಗ ಮಹತ್ವದ ಗೆಲುವು ಸಿಕ್ಕಿದೆ. | Two Arrested For Helping Pahalgam Attackers
ಆಕ್ರೋಶದ ಕಿಡಿಗೆ ಕಾರಣವಾಗಿದ್ದ 26 ಪ್ರವಾಸಿಗರ ನರಮೇಧಕ್ಕೆ ಸಾಕ್ಷಿಯಾಗಿದ್ದ ಪಹಲ್ಗಾಂ ದಾಳಿಯ ಉಗ್ರರನ್ನು ಬಗ್ಗುಬಡಿಯುವ ಭಾರತೀಯ ತನಿಖಾ ಸಂಸ್ಥೆಗಳ ಪ್ರಯತ್ನಕ್ಕೆ ಇದೀಗ ಮಹತ್ವದ ಗೆಲುವು ಸಿಕ್ಕಿದೆ. ಶ್ರೀಗನಗರ: ವಿಶ್ವದಾದ್ಯಂತ ಆಕ್ರೋಶದ ಕಿಡಿಗೆ ಕಾರಣವಾಗಿದ್ದ 26 ಪ್ರವಾಸಿಗರ ನರಮೇಧಕ್ಕೆ ಸಾಕ್ಷಿಯಾಗಿದ್ದ ಪಹಲ್ಗಾಂ ದಾಳಿಯ ಉಗ್ರರನ್ನು ಬಗ್ಗುಬಡಿಯುವ ಭಾರತೀಯ ತನಿಖಾ ಸಂಸ್ಥೆಗಳ ಪ್ರಯತ್ನಕ್ಕೆ ಇದೀಗ ಮಹತ್ವದ ಗೆಲುವು ಸಿಕ್ಕಿದೆ. ಪಹಲ್ಗಾಂ ದಾಳಿಕೋರರಿಗೆ ಆಶ್ರಯ ನೀಡಿದ್ದ ಆರೋಪ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾಗಿ ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ) ಭಾನುವಾರ ತಿಳಿಸಿದೆ. ವಿಚಾರಣೆ…