ಐಶ್ವರ್ಯಾಗೌಡ ವಂಚನೆ ಕೇಸ್: ಡಿಕೆ ಸುರೇಶ್ ವಿಚಾರಣೆ ನಡೆಸಿದ ಇಡಿ
ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಡಿಕೆ ಸುರೇಶ್ ಬೆಂಗಳೂರು, ಜೂನ್ 23: ಮಾಜಿ ಸಂಸದ ಡಿಕೆ ಸುರೇಶ್ (DK Suresh) ಹೆಸರು ಹೇಳಿಕೊಂಡು ಐಶ್ವರ್ಯಾ ಗೌಡ ವಂಚನೆ ಮಾಡಿರುವ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಪ್ರಕರಣ ಸಂಬಂಧ ಡಿಕೆ ಸುರೇಶ್‌ಗೂ ಇಡಿ (ED) ನೋಟಿಸ್ ಜಾರಿ ಮಾಡಿತ್ತು. ಕಳೆದ ಮಂಗಳವಾರ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಅದರಂತೆ ಕೆಲ ಸಮಯ ಕಾಲಾವಕಾಶ ಕೇಳಿದ್ದ ಸುರೇಶ್, ಸೋಮವಾರ ವಿಚಾರಣೆಗೆ ಹಾಜರಾದರು. ವಿಚಾರಣೆ ವಿಳಂಬ: ಏರುಧ್ವನಿಯಲ್ಲಿ ಪ್ರಶ್ನಿಸಿದ ಸುರೇಶ್ ಸೋಮವಾರ…