ಬಿ.ಆರ್.ಪಾಟೀಲ್ ನಿಖರ ಮಾಹಿತಿ ನೀಡಲಿ, ಸೂಕ್ತ ಕ್ರಮ ಖಚಿತ: ಪರಮೇಶ್ವರ್ | Let Br Patil Provide Accurate Information Appropriate Action Is Assured Says Dr G Parameshwar Gvd
ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಶಾಸಕ ಬಿ.ಆರ್.ಪಾಟೀಲ್ ಅವರು ಈ ಬಗ್ಗೆ ನಿಖರ ಮಾಹಿತಿ ನೀಡಲಿ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಕೊಪ್ಪಳ (ಜೂ.23): ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಶಾಸಕ ಬಿ.ಆರ್.ಪಾಟೀಲ್ ಅವರು ಈ ಬಗ್ಗೆ ನಿಖರ ಮಾಹಿತಿ ನೀಡಲಿ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಕೊಪ್ಪಳದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿ.ಆರ್.ಪಾಟೀಲ್ ಆರೋಪ ಕುರಿತು ಪ್ರತಿಕ್ರಿಯಿಸಿ, ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಸಂಬಂಧಪಟ್ಟ ಸಚಿವರಿಗೆ ಅವರು ಮಾಹಿತಿ…