‘ದುಡ್ಡು ಕೊಡಿ, ಮನೆ ಪಡಿ’ ಕಾಂಗ್ರೆಸ್ ಹೊಸ ಘೋಷವಾಕ್ಯ: ಪ್ರಲ್ಹಾದ್ ಜೋಶಿ ಟೀಕೆ | Give Money Get Home Is Congress New Slogan Says Pralhad Joshi Gvd

‘ದುಡ್ಡು ಕೊಡಿ, ಮನೆ ಪಡಿ’ ಕಾಂಗ್ರೆಸ್ ಹೊಸ ಘೋಷವಾಕ್ಯ: ಪ್ರಲ್ಹಾದ್ ಜೋಶಿ ಟೀಕೆ | Give Money Get Home Is Congress New Slogan Says Pralhad Joshi Gvd

ದುಡ್ಡು ಕೊಡಿ, ಮನೆ ಪಡಿ-ಇದು ಕಾಂಗ್ರೆಸ್ ಹೊಸ ಘೋಷವಾಕ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ ಮಾಡಿದರು. ಹುಬ್ಬಳ್ಳಿ (ಜೂ.23): ದುಡ್ಡು ಕೊಡಿ, ಮನೆ ಪಡಿ-ಇದು ಕಾಂಗ್ರೆಸ್ ಹೊಸ ಘೋಷವಾಕ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ ಮಾಡಿದರು. ಶಾಸಕ ಬಿ.ಆರ್‌.ಪಾಟೀಲ ಅವರು ವಸತಿ ಇಲಾಖೆಯಲ್ಲಿ ದುಡ್ಡು ಕೊಟ್ಟವರಿಗೆ ಮಾತ್ರ ಮನೆ ಹಂಚಿಕೆ ಮಾಡಲಾಗುತ್ತಿದೆ ಎಂಬ ಹೇಳಿಕೆ ಕುರಿತಂತೆ ಭಾನುವಾರ ಪ್ರತಿಕ್ರಿಯಿಸಿದ ಅವರು, ಶಾಸಕ ಬಿ.ಆರ್.ಪಾಟೀಲ, ಬಸವರಾಜ ರಾಯರಡ್ಡಿ ಅವರು ಸರ್ಕಾರದ ವಿರುದ್ಧ ಭ್ರಷ್ಟಾಚಾರದ…

Read More
ಬಾಕ್ಸ್ ಆಫೀಸ್​ನಲ್ಲಿ ಜಾಕ್​ಪಾಟ್ ಹೊಡೆದ ‘ಕುಬೇರ’ ಹಾಗೂ ‘ಸಿತಾರೆ ಜಮೀನ್ ಪರ್’

ಬಾಕ್ಸ್ ಆಫೀಸ್​ನಲ್ಲಿ ಜಾಕ್​ಪಾಟ್ ಹೊಡೆದ ‘ಕುಬೇರ’ ಹಾಗೂ ‘ಸಿತಾರೆ ಜಮೀನ್ ಪರ್’

ಈಗಾಗಲೇ ಈ ವರ್ಷದ ಆರು ತಿಂಗಳು ಪೂರ್ಣಗೊಳ್ಳುತ್ತಿದೆ. ಆದರೆ, ಅತಿ ದೊಡ್ಡ ಗೆಲುವು ಎಂದು ಸಿಕ್ಕಿದ್ದು ಕಡಿಮೆ ಸಿನಿಮಾಗಳಿಗೆ. ಜೂನ್ 20ರಂದು ರಿಲೀಸ್ ಆದ ತಮಿಳಿನ ‘ಕುಬೇರ’ (Kubera Movie) ಹಾಗೂ ಹಿಂದಿಯ ‘ಸಿತಾರೆ ಜಮೀನ್ ಪರ್’ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿವೆ. ಎರಡೂ ಸಿನಿಮಾಗಳು ವೀಕೆಂಡ್​ನಲ್ಲಿ ಜಾಕ್​ಪಾಟ್ ಹೊಡೆದಿವೆ. ವಾರದ ದಿನಗಳಲ್ಲೂ ಈ ಸಿನಿಮಾಗಳು ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಕುಬೇರನಾದ ‘ಕುಬೇರ’ ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ಮೊದಲಾದವರು ನಟಿಸಿರೋ,…

Read More
ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್‌ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ | Bengaluru Emergency Maintenance Work Power Outage

ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್‌ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ | Bengaluru Emergency Maintenance Work Power Outage

ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್‌ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.  ಬೆಂಗಳೂರು :  ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್‌ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಸೋಮವಾರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಲಿಟ ಪ್ರೋಮೆನೇಡ್, ಅರೆಹಳ್ಳಿ ಉಪಕೇಂದ್ರ ವ್ಯಾಪ್ತಿಯ ಎಲಿಟ…

Read More
2028ಕ್ಕೆ ಡಿ.ಕೆ.ಶಿವಕುಮಾರ್ ಸಿಎಂ ಕನಸು: ಎಚ್.ಡಿ.ಕುಮಾರಸ್ವಾಮಿ

2028ಕ್ಕೆ ಡಿ.ಕೆ.ಶಿವಕುಮಾರ್ ಸಿಎಂ ಕನಸು: ಎಚ್.ಡಿ.ಕುಮಾರಸ್ವಾಮಿ

<p><strong>ಮಂಡ್ಯ (ಜೂ.23):</strong> ರಾಜ್ಯದಲ್ಲಿ 2028ಕ್ಕೆ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದು ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದು ಕೇವಲ ಕನಸು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಿಎಂ ಹುದ್ದೆಯನ್ನು ಡಿಕೆಶಿಗೆ ಕಾಂಗ್ರೆಸ್‌ನಲ್ಲಿ ಯಾರು ಬಿಟ್ಟು ಕೊಡುತ್ತಾರೆ? ನಮ್ಮ ಕೈಯ್ಯಲ್ಲಿ ಏನೂ ಇಲ್ಲ. ಅದೆಲ್ಲವೂ ಆ ಭಗವಂತನ ಕೈಯ್ಯಲ್ಲಿದೆ ಎಂದು ಮೇಲೆ ಕೈ ತೋರಿಸಿದರು.</p><p>ಈ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ವಿಧಾನಸೌಧದಲ್ಲಿ ಮಧ್ಯವರ್ತಿಗಳ…

Read More
ಕನ್ಯಾ ಕೊಡಿಸಲು ಆಗದ್ದಕ್ಕೆ ನೊಂದ ಡೀಸಿ ! ಯುವ ರೈತನಿಗೆ ಹೆಣ್ಣು ಕೊಡಿಸಲು ಡೀಸಿ ನಲಿನ್ ಅತುಲ್ ಸರ್ಕಸ್‌ | Dc Nalin Atul Circus To Serch A Bride To Young Farmer

ಕನ್ಯಾ ಕೊಡಿಸಲು ಆಗದ್ದಕ್ಕೆ ನೊಂದ ಡೀಸಿ ! ಯುವ ರೈತನಿಗೆ ಹೆಣ್ಣು ಕೊಡಿಸಲು ಡೀಸಿ ನಲಿನ್ ಅತುಲ್ ಸರ್ಕಸ್‌ | Dc Nalin Atul Circus To Serch A Bride To Young Farmer

-ಯುವ ರೈತನಿಗೆ ಹೆಣ್ಣು ಕೊಡಿಸಲು ಡೀಸಿ ನಲಿನ್ ಅತುಲ್ ಸರ್ಕಸ್‌ । ಲಾಡ್‌ ಸಾಹೇಬ್ರು ಜಿಲ್ಲೆಯನ್ನೇ ಮರೆಯುವುದು ನ್ಯಾಯವೇ? ಯುವಕನೋರ್ವ ನಾನು ಕಳೆದ ಹತ್ತು ವರ್ಷಗಳಿಂದ ಸುತ್ತಾಡಿದರೂ ಕನ್ಯಾ ಸಿಗ್ತಾ ಇಲ್ಲ, ರೈತನಾಗಿರುವುದರಿಂದ ಕನ್ಯಾ ನೀಡುತ್ತಿಲ್ಲ. ಹೀಗಾಗಿ, ನೀವು ನನಗೊಂದು ಕನ್ಯಾ ಕೊಡಿಸಿ ಎಂದು ಅರ್ಜಿ ಸಲ್ಲಿಸಿದ್ದ. ಇದಕ್ಕಾಗಿ ನಾನು ಸಹ ಪ್ರಯತ್ನ ಮಾಡಿದೆ. ಆದರೂ ಆ ಯುವಕನಿಗೆ ಕನ್ಯಾ ಕೊಡಿಸಲು ಆಗಲೇ ಇಲ್ಲ ಎನ್ನುವುದೇ ನನಗೆ ದೊಡ್ಡ ಕೊರಗು. ಅದೊಂದು ಕೆಲಸ ನಾನು ಮಾಡಲೇಬೇಕಾಗಿತ್ತು ಎಂದು…

Read More
IND vs ENG: 102 ಎಸೆತಗಳಲ್ಲಿ ಶತಕ ಪೂರೈಸಿದ ಪ್ರಸಿದ್ಧ್ ಕೃಷ್ಣ

IND vs ENG: 102 ಎಸೆತಗಳಲ್ಲಿ ಶತಕ ಪೂರೈಸಿದ ಪ್ರಸಿದ್ಧ್ ಕೃಷ್ಣ

ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (101), ಶುಭ್​​ಮನ್ ಗಿಲ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದರು. ಈ ಸೆಂಚುರಿಗಳ ನೆರವಿನೊಂದಿಗೆ ಭಾರತ ತಂಡವು 471 ರನ್​ ಕಲೆಹಾಕಿದ ಆಲೌಟ್ ಆಯಿತು. Source link

Read More
ಇತ್ತೀಚೆಗೆ ಮನುಷ್ಯ ವಿಕೃತಿಯ ವಿಶ್ವ ರೂಪ ವರದಿ ಆಗುತ್ತಿದೆ. ಭಾರತೀಯರು ಪವಿತ್ರ ಎಂದು ಪೂಜಿಸುವ ಪ್ರಾಣಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆಯುತ್ತಿರುವ ಜನರು | Human Cruelty On Cow In Karnataka

ಇತ್ತೀಚೆಗೆ ಮನುಷ್ಯ ವಿಕೃತಿಯ ವಿಶ್ವ ರೂಪ ವರದಿ ಆಗುತ್ತಿದೆ. ಭಾರತೀಯರು ಪವಿತ್ರ ಎಂದು ಪೂಜಿಸುವ ಪ್ರಾಣಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆಯುತ್ತಿರುವ ಜನರು | Human Cruelty On Cow In Karnataka

ಇತ್ತೀಚೆಗೆ ಮನುಷ್ಯ ವಿಕೃತಿಯ ವಿಶ್ವ ರೂಪ ವರದಿ ಆಗುತ್ತಿದೆ. ಭಾರತೀಯರು ಪವಿತ್ರ ಎಂದು ಪೂಜಿಸುವ ಪ್ರಾಣಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆಯುತ್ತಿರುವ ಜನರು ಹೆಚ್ಚುತ್ತಿದ್ದಾರೆ. ಇದಕ್ಕೆ ಹಲವು ಕಾರಣಗಳಿವೆ.    ಇತ್ತೀಚೆಗೆ ಮನುಷ್ಯ ವಿಕೃತಿಯ ವಿಶ್ವ ರೂಪ ವರದಿ ಆಗುತ್ತಿದೆ. ಭಾರತೀಯರು ಪವಿತ್ರ ಎಂದು ಪೂಜಿಸುವ ಪ್ರಾಣಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆಯುತ್ತಿರುವ ಜನರು ಹೆಚ್ಚುತ್ತಿದ್ದಾರೆ. ಇದಕ್ಕೆ ಹಲವು ಕಾರಣಗಳಿವೆ. ಮದ್ಯದ ನಶೆ, ಮತೀಯ ದ್ವೇಷ, ವಿಕೃತ ಮನಸ್ಥಿತಿ ಕಾರಣಗಳು ಎನ್ನುತ್ತಾರೆ ಪೊಲೀಸ್‌ ಅಧಿಕಾರಿಗಳು,…

Read More
‘ಹಣ ನೀಡಿದರೆ ವಸತಿ’ ಪಾಟೀಲ್ ಆರೋಪ ಸಂಪೂರ್ಣ ಸುಳ್ಳು: ಡಿ.ಕೆ.ಶಿವಕುಮಾರ್‌ | Br Patil Allegation Of Housing If You Give Money Is Completely False Says Dk Shivakumar Gvd

‘ಹಣ ನೀಡಿದರೆ ವಸತಿ’ ಪಾಟೀಲ್ ಆರೋಪ ಸಂಪೂರ್ಣ ಸುಳ್ಳು: ಡಿ.ಕೆ.ಶಿವಕುಮಾರ್‌ | Br Patil Allegation Of Housing If You Give Money Is Completely False Says Dk Shivakumar Gvd

ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ದುಡ್ಡು ಪಡೆದು ವಸತಿ ನೀಡಿದ್ದಾರೆ ಎಂದು ಅಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕನಕಪುರ (ಜೂ.23): ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ದುಡ್ಡು ಪಡೆದು ವಸತಿ ನೀಡಿದ್ದಾರೆ ಎಂದು ಅಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು….

Read More
ಭ್ರಷ್ಟಾಚಾರ ವಿರುದ್ಧ ಮಾತನಾಡಿದ್ರೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ: ಸಂಸದ ಬೊಮ್ಮಾಯಿ | There Is No Respect In Congress For Speaking Out Against Corruption Says Mp Basavaraj Bommai Gvd

ಭ್ರಷ್ಟಾಚಾರ ವಿರುದ್ಧ ಮಾತನಾಡಿದ್ರೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ: ಸಂಸದ ಬೊಮ್ಮಾಯಿ | There Is No Respect In Congress For Speaking Out Against Corruption Says Mp Basavaraj Bommai Gvd

ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗದಗ (ಜೂ.23): ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಆಳಂದ ಶಾಸಕ ಬಿ.ಆರ್.ಪಾಟೀಲ ಅವರು ಹಲವಾರು ವಿಚಾರಗಳನ್ನು ಎತ್ತುತ್ತಾರೆ. ಅವರ ಮಾತಿಗೆ ಕಾಂಗ್ರೆಸ್‌ನವರು ಯಾರೂ ಮರ್ಯಾದೆ ಕೊಡುತ್ತಿಲ್ಲ. ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎನ್ನುವುದು ಬಹಳ…

Read More
ಸಲ್ಮಾನ್ ಖಾನ್​ಗೆ ಮೆದುಳು ಸಂಬಂಧಿ ರೋಗ; ಕಾಡುತ್ತಿದೆ ಸ್ಟ್ರೋಕ್ ಆಗೋ ಭಯ

ಸಲ್ಮಾನ್ ಖಾನ್​ಗೆ ಮೆದುಳು ಸಂಬಂಧಿ ರೋಗ; ಕಾಡುತ್ತಿದೆ ಸ್ಟ್ರೋಕ್ ಆಗೋ ಭಯ

ನಟ ಸಲ್ಮಾನ್ ಖಾನ್ (Salman Khan) ಅವರು ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿ ಗಮನ ಸೆಳೆದಿದ್ದಾರೆ. ಅವರಿಗೆ ಸಾವಿರಾರು ಕೋಟಿ ರೂಪಾಯಿ ಆಸ್ತಿ ಇದೆ. ಸಾಕಷ್ಟು ಕಡೆಗಳಲ್ಲಿ ಅವರು ಹೂಡಿಕೆ ಮಾಡಿದ್ದಾರೆ. ಅವರ ಬಳಿ ಆರೋಗ್ಯ ಹಾಗೂ ಹಣ ಎರಡೂ ಇದೆ ಎಂದು ಅಭಿಮಾನಿಗಳು ಭಾವಿಸಿದ್ದರು. ಅವರ ಬಳಿ ಸಾಕಷ್ಟು ಆಸ್ತಿ ಇರೋದೇನೋ ಸತ್ಯ. ಆದರೆ, ಆರೋಗ್ಯ ಕೈ ಕೊಟ್ಟಿದೆ. ಸಲ್ಮಾನ್ ಖಾನ್ ಅವರಿಗೆ ಮೆದುಳು ಸಂಬಂಧಿ ಕಾಯಿಲೆ ಇದ್ದು, ಇದರಿಂದ ಪಾರ್ಶವಾಯು ಉಂಟಾಗುವ ಭಯವಿದೆ….

Read More