ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ | Bengaluru Emergency Maintenance Work Power Outage
ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರು : ನಗರದ ವಿವಿಧ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ವಿದ್ಯುತ್ ನಿರ್ವಹಣೆ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಮುಖ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಸೋಮವಾರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಲಿಟ ಪ್ರೋಮೆನೇಡ್, ಅರೆಹಳ್ಳಿ ಉಪಕೇಂದ್ರ ವ್ಯಾಪ್ತಿಯ ಎಲಿಟ…