ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧದ ಬಳಿಕ ಇ-ಕಾಮರ್ಸ್, ಕ್ವಿಕ್ ಕಾಮರ್ಸ್ ಉದ್ದೇಶಕ್ಕೆ ಖಾಸಗಿ ವಾಹನ ಬಳಸುವವರಿಗೂ ಸಮಸ್ಯೆ ಕಾದಿದೆಯೇ ಎಂಬ ಆತಂಕ | Central Brake For E Commerce Private Bikes
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧದ ಬಳಿಕ ಇ-ಕಾಮರ್ಸ್, ಕ್ವಿಕ್ ಕಾಮರ್ಸ್ ಉದ್ದೇಶಕ್ಕೆ ಖಾಸಗಿ ವಾಹನ ಬಳಸುವವರಿಗೂ ಸಮಸ್ಯೆ ಕಾದಿದೆಯೇ ಎಂಬ ಆತಂಕ ಗಿಗ್ ಕಾರ್ಮಿಕರು ಮತ್ತು ಉದ್ಯಮಿಗಳಲ್ಲಿ ಮೂಡಿದೆ. ಬೆಂಗಳೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧದ ಬಳಿಕ ಇ-ಕಾಮರ್ಸ್, ಕ್ವಿಕ್ ಕಾಮರ್ಸ್ ಉದ್ದೇಶಕ್ಕೆ ಖಾಸಗಿ ವಾಹನ ಬಳಸುವವರಿಗೂ ಸಮಸ್ಯೆ ಕಾದಿದೆಯೇ ಎಂಬ ಆತಂಕ ಗಿಗ್ ಕಾರ್ಮಿಕರು ಮತ್ತು ಉದ್ಯಮಿಗಳಲ್ಲಿ ಮೂಡಿದೆ. ಜೂ.10ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಸಂಚಾರ ನಿಯಮ ಉಲ್ಲಂಘನೆ, ಸಾರ್ವಜನಿಕ…