IND vs ENG: ಮಳೆಯಿಂದ 3ನೇ ದಿನದಾಟ ಅಂತ್ಯ; ಭಾರತಕ್ಕೆ ರಾಹುಲ್ ಆಸರೆ
ಲೀಡ್ಸ್ ಟೆಸ್ಟ್ ಪಂದ್ಯದ ಮೂರನೇ ದಿನದಾಟವನ್ನು ಮಳೆಯಿಂದಾಗಿ ನಿಗದಿತ ಸಮಯಕ್ಕೂ ಮುನ್ನವೇ ಅಂತ್ಯಗೊಳಿಸಲಾಗಿದ್ದು, ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಅವರ ಅದ್ಭುತ ಬೌಲಿಂಗ್ನಿಂದ ಇಂಗ್ಲೆಂಡ್ ತಂಡವನ್ನು 465 ರನ್‌ಗಳಿಗೆ ಆಲೌಟ್ ಮಾಡಿದ ಟೀಂ ಇಂಡಿಯಾ, 2ನೇ ಇನ್ನಿಂಗ್ಸ್‌ನಲ್ಲಿ ಆರಂಭಿಕ ಕೆ.ಎಲ್. ರಾಹುಲ್ (KL Rahul) ಅವರ ಅದ್ಭುತ ಬ್ಯಾಟಿಂಗ್ ಆಧಾರದ ಮೇಲೆ 96 ರನ್‌ಗಳ ಮುನ್ನಡೆ ಸಾಧಿಸಿದೆ. ಮೂರನೇ ದಿನದಾಟದಲ್ಲಿ 465 ರನ್‌ಗಳಿಗೆ ಆಲೌಟ್ ಆದ ಇಂಗ್ಲೆಂಡ್ ಪರ ಓಲಿ ಪೋಪ್ ಅತ್ಯಧಿಕ 106 ರನ್‌ಗಳ…