ಇಂತಹ ನೀಚ ಮಕ್ಕಳು ಯಾರಿಗೂ ಬೇಡ : ತಂದೆಯನ್ನೇ ಮನೆಯಿಂದ ಹೊರ ಹಾಕಿದ ಪುತ್ರರು
ವೃದ್ಧ ಬಸಪ್ಪನನ್ನು ಹೊರ ಹಾಕಿದ ಮಕ್ಕಳು ಚಿತ್ರದುರ್ಗ, ಜೂನ್ 22: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಕ್ಕಳು 85 ವರ್ಷದ ತಂದೆಯನ್ನು ಮನೆಯಿಂದ ಹೊರ ಹಾಕಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಮಾಳಪ್ಪನಹಟ್ಟಿ ಗ್ರಾಮದಲ್ಲಿ ನಡೆದಿದೆ. ಮಾಳಪ್ಪನಹಟ್ಟಿ ಗ್ರಾಮದ ಬಸಪ್ಪ (85) ಅವರ ಹೆಸರಿನಲ್ಲಿ ನಾಲ್ಕು ಎಕರೆ ಭೂಮಿ ಇದೆ. ಬಸಪ್ಪ ಅವರಿಗೆ ಇಬ್ಬರು ಗಂಡು, ಓರ್ವ ಹೆಣ್ಣು ಮಗಳು ಇದ್ದು, ಸ್ಥಿತಿವಂತರಾಗಿದ್ದಾರೆ. ಆದರೆ, ಆಸ್ತಿ ವಿವಾದ ಹಾಗೂ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಕ್ಕಳು ತಂದೆಯನ್ನು ಮನೆಯಿಂದ ಹೊರ…