ಗೆಳತಿ ಜೊತೆ ಸಂಬಂಧದ ಬಗ್ಗೆ ಕೊನೆಗೂ ಬಾಯ್ಬಿಟ್ಟ ನಿವೇದಿತಾ! ಎಂಥ ಕಾಲ ಬಂತಪ್ಪಾ ಎಂದು ಫ್ಯಾನ್ಸ್ ಶಾಕ್ | Nivedita Gowdas Word To My Platonic Wife To Her Friend Vani Shocked Netizens Suc
ಸ್ನೇಹಿತೆ ವಾಣಿಯ ಜೊತೆಗೆ ಪದೇ ಪದೇ ರೀಲ್ಸ್ ಮಾಡುತ್ತಿರುವ ನಿವೇದಿತಾ ಗೌಡ ಈಗ ಆಕೆಯ ಜೊತೆಗಿನ ಸಂಬಂಧದ ಬಗ್ಗೆ ಬರೆದು ಅಭಿಮಾನಿಗಳ ನಿದ್ದೆಗೆಡಿಸಿದ್ದಾರೆ. ಏನಿದು? ಇಷ್ಟು ದಿನ ಒಂಟಿಯಾಗಿಯೋ ಅಥವಾ ಆಗ ಪತಿಯಾಗಿದ್ದ ಚಂದನ್ ಶೆಟ್ಟಿ ಜೊತೆಗೋ ರೀಲ್ಸ್ ಮಾಡುತ್ತಿದ್ದ ನಿವೇದಿತಾ ಗೌಡ ಇದೀಗ ಸ್ನೇಹಿತೆಯೊಬ್ಬರ ಜೊತೆ ರೀಲ್ಸ್ ಮಾಡುತ್ತಿದ್ದಾರೆ. ಹಲವು ರೀಲ್ಸ್ಗಳಲ್ಲಿ ಇಬ್ಬರೂ ಸುಖಾಸುಮ್ಮನೆ ಜೋರಾಗಿ ನಕ್ಕಿದ್ದು ಬಿಟ್ಟರೆ ಇನ್ನೇನೂ ಇರುವುದಿಲ್ಲ. ಆದರೆ ಪ್ರತಿಬಾರಿ ಇವರ ಈ ಹೊಸ ಗೆಳತಿಯ ಬಗ್ಗೆ ಫ್ಯಾನ್ಸ್ ತಲೆಕೆಡಿಸಿಕೊಳ್ಳುತ್ತಲೇ ಇರುತ್ತಾರೆ….