ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಿ ಸೇರಿ ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತ | Monsoon Rains Lash Across The Karnataka Public Life Thrown Out Of Gear
ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಿ ಸೇರಿ ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾವೇರಿ, ತುಂಗಾ, ತುಂಗಭದ್ರಾ, ಶರಾವತಿ, ನೇತ್ರಾವತಿ, ಕೃಷ್ಣಾ ಸೇರಿ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಬೆಂಗಳೂರು : ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಿ ಸೇರಿ ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾವೇರಿ, ತುಂಗಾ, ತುಂಗಭದ್ರಾ, ಶರಾವತಿ, ನೇತ್ರಾವತಿ, ಕೃಷ್ಣಾ ಸೇರಿ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಸುಮಾರು 5 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದ್ದು, 150…