ಮೇರಠ್ ಟೋಲ್ ಪ್ಲಾಜಾ಼ ಸಿಬ್ಬಂದಿಯು ಸೈನಿಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ | Toll Staff Tie Man To Pole And Fatally Assault Him In Meerut
ಇಲ್ಲಿನ ಟೋಲ್ ಪ್ಲಾಜಾ಼ ಸಿಬ್ಬಂದಿಯು ಸೈನಿಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಭಾನುವಾರ ನಡೆದಿದೆ. ಹಲ್ಲೆ ಮಾಡಿದ ಆರೋಪದ ಮೇಲೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ ಮೇರಠ್ (ಯುಪಿ): ಇಲ್ಲಿನ ಟೋಲ್ ಪ್ಲಾಜಾ಼ ಸಿಬ್ಬಂದಿಯು ಸೈನಿಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಭಾನುವಾರ ನಡೆದಿದೆ. ಹಲ್ಲೆ ಮಾಡಿದ ಆರೋಪದ ಮೇಲೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಗ್ರಾಮಸ್ಥರು ಟೋಲ್ ಪ್ಲಾಜಾ಼ಗೆ ನುಗ್ಗಿ ದಾಂಧಲೆ ಎಬ್ಬಿಸಿದ್ದಾರೆ. ಕಪಿಲ್ ಕಾವಡ್ ಎಂಬ…