actor Darshan arrested ಪೊಲೀಸರ ಕಣ್ಣು ತಪ್ಪಿಸಿದ್ದ ನಟ ದರ್ಶನ್ ಪತ್ನಿ ಮನೆಯಲ್ಲಿದ್ದಾಗ ಬಂಧನ! | Renukaswamy Murder Case Actor Darshan Arrested In Wife Residence Gow
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಜಾಮೀನಿನ ಮೇಲೆ ಹೊರಗಿದ್ದ ದರ್ಶನ್‌ರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ಎ1 ಆರೋಪಿ ಪವಿತ್ರಾ ಗೌಡ ಬಂಧನವಾಗಿದೆ. ಕೊಲೆ ನಡೆದಿದ್ಯಾವಾಗ? ಜೂನ್ 7, 2024 ರಂದು ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ತಂದು ಪಟ್ಟಣಗೆರೆ ಶೆಡ್ ನಲ್ಲಿ ಇಟ್ಟು ಚಿತ್ರಹಿಂಸೆ ನೀಡಿ ಕೊಲ್ಲಲಾಗಿತ್ತು. ಬೆಂಗಳೂರು : ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಿದ್ದ ಪ್ರಮುಖ ಆರೋಪಿ ನಟ ದರ್ಶನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಈಗಾಗಲೇ…