ಆಶೀಕ್ ಜೊತೆ ಪರಾರಿಯಾಗಿರುವ ಶಂಕೆ; ಮಹಿಳೆ ಗಂಡನಿಂದ ದೂರು, ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
<p>ಚಿಕ್ಕಮಗಳೂರಿನಲ್ಲಿ 22 ವರ್ಷದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಪತಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಿದರು.</p><img><p>ಚಿಕ್ಕಮಗಳೂರು: 22 ವರ್ಷದ ಮಹಿಳೆ ಸಂಧ್ಯಾ (ಹೆಸರು ಬದಲಾಯಿಸಲಾಗಿದೆ) ಎಂಬವರು ಆಶೀಕ್ ಎಂಬಾತನ ಜೊತೆ ಹೋಗಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮಹಿಳೆಯ ಗಂಡ ಗಣೇಶ್ (ಹೆಸರು ಬದಲಾಯಿಸಲಾಗಿದೆ) ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.</p><img><p>ಎರಡು ವರ್ಷದ ಹಿಂದೆ…