ಬೇಡ್ತಿ-ವರದಾ ನದಿ ಜೋಡಣೆ ಕಾಮಗಾರಿ ಪೂರ್ವಭಾವಿ ಸಭೆ: ಪಕ್ಷಾತೀತ ಹೋರಾಟಕ್ಕೆ ಬೊಮ್ಮಾಯಿ ಮನವಿ! | Basavaraj Bommai Bedthi Varada River Linking Project Haveri Speech Sat
ಬೆಡ್ತಿ-ವರದಾ ನದಿ ಜೋಡಣೆಗೆ ಜನಶಕ್ತಿ ಪ್ರದರ್ಶನ ಅಗತ್ಯವೆಂದು ಮಾಜಿ ಸಿಎಂ ಬೊಮ್ಮಾಯಿ ಹಾವೇರಿಯಲ್ಲಿ ಹೇಳಿದರು. ನೀರು ಜೀವಜಲ, ಔಷಧಿಯೂ ಹೌದು. ನೀರಿನ ಸಮಸ್ಯೆ ಜಾಗತಿಕ. ನದಿಗಳ ಸಂರಕ್ಷಣೆ, ಬಳಕೆ ಮುಖ್ಯ. ಪಶ್ಚಿಮಕ್ಕೆ ಹರಿಯುವ ನದಿಗಳ ಬಳಕೆ ಸವಾಲಿನದ್ದು. ಪರಿಸರಕ್ಕೆ ಹಾನಿಯಾಗದಂತೆ ಯೋಜನೆ ರೂಪಿಸಬೇಕು. ಹಾವೇರಿ (ಆ.10): ಬೆಡ್ತಿ ವರದಾ ನದಿ ಜೋಡಣೆಗೆ ಜನರು ಶಕ್ತಿ ಪ್ರದರ್ಶನ ಮಾಡಿದ್ದು, ಜನ ಶಕ್ತಿಯ ಮುಂದೆ ಯಾವುದೂ ದೊಡ್ಡದಿಲ್ಲ. ಹಳ್ಳ ಹಳ್ಳ ಸೇರಿ ನದಿಯಾದಂತೆ ರೈತರ ಹಳ್ಳ ದೊಡ್ಡ ನದಿಯಾಗಿ ಹರಿಯುತ್ತದೆ….