ಪ್ರಧಾನಿ ಕಾರ್ಯಕ್ರಮ ಹಿನ್ನೆಲೆ ಕೆಲ ರಸ್ತೆಗಳ ಸಂಚಾರ ಬದಲು : ಪರ್ಯಾಯ ಮಾರ್ಗಕ್ಕೆ ಸೂಚನೆ | Traffic Diversion On Certain Roads Due To Prime Ministers Event In Bengaluru
ಪ್ರಧಾನ ಮಂತ್ರಿ ಅವರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಹೊಸೂರು ರಸ್ತೆ ಹಾಗೂ ನೈಸ್ ರಸ್ತೆಗಳಲ್ಲಿ ಭಾನುವಾರ ಕೆಲ ಹೊತ್ತು ಸಾರ್ವಜನಿಕರ ಓಡಾಟಕ್ಕೆ ಪೊಲೀಸರು ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗ ಕಲ್ಪಿಸಿದ್ದಾರೆ. ಬೆಂಗಳೂರು : ಪ್ರಧಾನ ಮಂತ್ರಿ ಅವರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಹೊಸೂರು ರಸ್ತೆ ಹಾಗೂ ನೈಸ್ ರಸ್ತೆಗಳಲ್ಲಿ ಭಾನುವಾರ ಕೆಲ ಹೊತ್ತು ಸಾರ್ವಜನಿಕರ ಓಡಾಟಕ್ಕೆ ಪೊಲೀಸರು ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗ ಕಲ್ಪಿಸಿದ್ದಾರೆ. ಪರ್ಯಾಯ ಮಾರ್ಗ 1.ಹೊಸೂರು ರಸ್ತೆಯಿಂದ ಕನಕಪುರ ರಸ್ತೆ, ಮೈಸೂರು ರಸ್ತೆ ಮತ್ತು ತುಮಕೂರು ರಸ್ತೆ…