ನಡುರಾತ್ರಿ ಮನುಷ್ಯನಾಗಿ ಬದಲಾದ ನಾಯಿ? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ… | A Dog Turned Into A Human Horrifying Scene Captured On Cctv Suc
ನಡುರಾತ್ರಿ ಮನುಷ್ಯನಾಗಿ ನಾಯಿಯೊಂದು ಬದಲಾಗಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗ್ತಿದೆ. ಏನಿದು ವಿಷ್ಯ? ಭೂತ, ಪ್ರೇತ, ಆತ್ಮಗಳು ನಿಜವಾಗಿಯೂ ಇವೆಯೆ? ಹೌದು ಎನ್ನುವವರು ಎಷ್ಟು ಮಂದಿ ಇದ್ದಾರೋ, ಇವೆಲ್ಲಾ ಭ್ರಮೆ ಎನ್ನುವವರೂ ಅಷ್ಟೇ ಜನರಿದ್ದಾರೆ. ತಮ್ಮ ಅನುಭವಕ್ಕೆ ಬಂದಿರುವ ಹಲವಾರು ಭಯಾನಕ ಘಟನೆಗಳನ್ನು ವಿವರಿಸಿ, ಭೂತದ ಇರುವಿಕೆಯನ್ನು ಸಾರುವವರೂ ಇದ್ದರೆ, ಅವೆಲ್ಲವೂ ನಿಮ್ಮ ಮನಸ್ಸಿನ ಭ್ರಮೆ ಎಂದು ಹೇಳುವವರೂ ಸಿಗುತ್ತಾರೆ. ದೇವರು, ದೆವ್ವ ಎಲ್ಲವೂ ಅವರವರ ನಂಬಿಕೆ, ವಿಶ್ವಾಸದ ಮೇಲೆ…