ಎಡಗೈ ಸಮುದಾಯಗಳಿಗೆ ಶೇ.7 ರಷ್ಟು ಒಳ ಮೀಸಲಾತಿ ನೀಡಬೇಕು: ಮಾಜಿ ಸಚಿವ ಎಚ್.ಆಂಜನೇಯ | Reservation For Left Handed Community H Anjaneya Statement Gvd
ಶೇ.7ರಷ್ಟು ಮೀಸಲಾತಿ ಎಡಗೈ ಸಮುದಾಯಗಳಿಗೆ ದೊರತರೆ ನಮಗೆ ಸ್ವಲ್ಪ ಉಸಿರಾಡಲು ಅವಕಾಶ ಆಗಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ಬೆಂಗಳೂರು (ಆ.05): ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಕುರಿತು ನ್ಯಾ.ನಾಗಮೋಹನ್ದಾಸ್ ಆಯೋಗವು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದೆ. ಶೇ.7ರಷ್ಟು ಮೀಸಲಾತಿ ಎಡಗೈ ಸಮುದಾಯಗಳಿಗೆ ದೊರತರೆ ನಮಗೆ ಸ್ವಲ್ಪ ಉಸಿರಾಡಲು ಅವಕಾಶ ಆಗಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 30-35 ವರ್ಷಗಳಿಂದ ಮಾದಿಗ ಸಮುದಾಯಕ್ಕೆ ಸಿಗಬೇಕಿರುವ ಮೀಸಲಾತಿ ದೊರೆಯುತ್ತಿಲ್ಲ….