ಜ್ಯೂ ಡಾಕ್ಟರ್ ಯತೀಂದ್ರ ನಾಲ್ವಡಿಗಿಂತ ನಮ್ಮಪ್ಪನೇ ದೊಡ್ಡವ್ರು ಎಂದ್ರು, ಈಗ ಮಹದೇವಪ್ಪ ಸರದಿ: ಪ್ರತಾಪ್ ಸಿಂಹ ಕಿಡಿ | Krs Dam History Controversy Ex Mp Pratap Simha Slams Minister Mahadevappa Gow
ಕೆಆರ್‌ಎಸ್ ಅಣೆಕಟ್ಟೆಯ ನಿರ್ಮಾಣದಲ್ಲಿ ಟಿಪ್ಪು ಸುಲ್ತಾನನ ಪಾತ್ರದ ಕುರಿತು ಸಚಿವ ಎಚ್.ಸಿ. ಮಹದೇವಪ್ಪ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇತಿಹಾಸ ತಿರುಚುವ ಯತ್ನ ಎಂದು ಆರೋಪಿಸಿದ್ದಾರೆ. ಮೈಸೂರು: ಕೆಆರ್‌ಎಸ್ ಅಣೆಕಟ್ಟಿಗೆ ಮೊದಲ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ತೀಕ್ಷ್ಣವಾಗಿ…