avvas oil mill: ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ! | Avvas Oil Mill Is A Young Man Who Built A Successful Business Rav
ಎಂಬಿಎ ಪದವೀಧರರಾದ ಮಹದೇವಸ್ವಾಮಿ, ಔಷಧಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ತಮ್ಮ ತಾತನ ಮರದ ಗಾಣದ ನೆನಪಿನಿಂದ ಪ್ರೇರಿತರಾಗಿ ‘ಅವ್ವಾಸ್ ಆಯಿಲ್ ಮಿಲ್’ ಎಂಬ ಉದ್ಯಮವನ್ನು ಆರಂಭಿಸಿದರು. ಕಡಿಮೆ ಅವಧಿಯಲ್ಲಿಯೇ ಯಶಸ್ಸಿನ ಉತ್ತುಂಗಕ್ಕೇರಿದ ಅವರ ಕಥೆ ಇಲ್ಲಿದೆ. ಎಂಬಿಎ ಮುಗಿಸಿ ಔಷಧ ಕಂಪನಿಗಳಲ್ಲಿ ಊರೂರು ತಿರುಗಿ ಮಾರ್ಕೆಟಿಂಗ್ ಮಾಡುತ್ತಿದ್ದೆ. ಹಾಗೆ ಒಮ್ಮೆ ಅಹಮದಾಬಾದಿನಲ್ಲಿ ಹೋಗುವಾಗ ಮರದ ಗಾಣ ನೋಡಿ ತಾತನ ನೆನಪಾಯಿತು. ಚಾಮರಾಜನಗರ ಜಿಲ್ಲೆ ಉಡಿಗಾಲ ಗ್ರಾಮದಲ್ಲಿ ತಮ್ಮ ತಾತ ಎತ್ತಿನ ಗಾಣದ ಮೂಲಕ ಎಣ್ಣೆ ತೆಗೆದು ಮಾರುತ್ತಿದ್ದ…