ಮಾಲೇಗಾಂವ್ ಸ್ಫೋಟ ಪ್ರಕರಣ – ಮೋದಿಗೆ ಹಿಂದೂ ಉಗ್ರವಾದ ಕಳಂಕಕ್ಕೆ ಯತ್ನ : ಸಾಧ್ವಿ ಪ್ರಜ್ಞಾ | Malegaon Case Probe Officers Pressured Me To Name Modi Alleges Pragya Singh
2008ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ತನಿಖಾಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರ ಹೆಸರನ್ನು ಹೇಳುವಂತೆ ತಮ್ಮ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದರು ಮುಂಬೈ : 2008ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ತನಿಖಾಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರ ಹೆಸರನ್ನು ಹೇಳುವಂತೆ ತಮ್ಮ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದರು ಎಂದು…