ವಿದೇಶದಿಂದ ಬರುತ್ತಲೇ ಪ್ರಜ್ವಲ್ ರೇವಣ್ಣಗೆ ಮುಟ್ಟಿ ನೋಡಿಕೊಳ್ಳುವಂತೆ ಬಿಗ್ ಶಾಕ್ ನೀಡಿತ್ತು SIT | Sit Gave Former Jds Mp Prajwal Revanna Big Shock Upon His Return From Abroad Mrq
ಲೋಕಸಭಾ ಚುನಾವಣೆಗೂ ಮುನ್ನ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಕಲೆ ವಿಡಿಯೋಗಳು ವೈರಲ್ ಆಗಿದ್ದವು. ವಿದೇಶದಿಂದ ಬಂದಿಳಿದ ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೆಂಗಳೂರು: ಲೋಕಸಭಾ ಚುನಾವಣೆಗೂ 6 ದಿನಗಳ ಮುಂಚೆಯೇ ಹಾಸನದ ಹಾಲಿ ಸಂಸದನಾಗಿದ್ದ, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಕಲೆ ವಿಡಿಯೋ ತುಣುಕುಗಳು ಸ್ಥಳೀಯವಾಗಿ ವೈರಲ್ ಆಗಿದ್ದವು. ಕೆಲವೇ ದಿನಗಳಲ್ಲಿ ಈ ವಿಡಿಯೋ ರಾಜ್ಯಾದ್ಯಂತ ಹರಿದಾಡಿದ್ದವು. ಲೋಕಸಭಾ ಚುನಾವಣೆ ಮತದಾನದ ಬಳಿಕ ಅಪರಾಧಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ…