ಓವಲ್ ಟೆಸ್ಟ್‌ನಲ್ಲಿ ಅರ್ಧಶತಕ ಶತಕ ಸಿಡಿಸಿ ಮಿಂಚಿದ ನೈಟ್ ವಾಚ್‌ಮನ್ ಆಕಾಶ್‌ದೀಪ್! ದೊಡ್ಡ ಲೀಡ್‌ನತ್ತ ಭಾರತ | Jaiswal Unbeaten 85 And Akash Deep 66 Give India Big Edge Over England Kvn
ಆಂಡರ್ಸನ್-ತೆಂಡುಲ್ಕರ್ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ಬೃಹತ್ ಮುನ್ನಡೆ ಸಾಧಿಸಿದೆ. ಯಶಸ್ವಿ ಜೈಸ್ವಾಲ್ ಅಜೇಯ ಶತಕ ಮತ್ತು ಆಕಾಶ್ ದೀಪ್ ಅರ್ಧಶತಕದ ನೆರವಿನಿಂದ ಭಾರತ ಮೂರನೇ ದಿನದ ಲಂಚ್ ವೇಳೆಗೆ 166 ರನ್‌ಗಳ ಮುನ್ನಡೆ ಸಾಧಿಸಿದೆ. ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಆಂಡರ್‌ಸನ್-ತೆಂಡುಲ್ಕರ್ ಟೆಸ್ಟ್ ಸರಣಿಯ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ಗೆ ತಿರುಗೇಟು ನೀಡವತ್ತ ದಿಟ್ಟ ಹೆಜ್ಜೆಯಿಟ್ಟಿದೆ. ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಬಾರಿಸಿದ ಅಜೇಯ ಶತಕ ಹಾಗೂ ನೈಟ್…