ಕಳೆದ ವರ್ಷ ಚೆನ್ನೈ ಸಮೀಪದ ಕವರೈಪಟ್ಟೈ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ್ದ ಮೈಸೂರು-ದರ್ಭಂಗಾ ರೈಲು ದುರಂತ ಅಪಘಾತವಲ್ಲ, ದುಷ್ಕೃತ್ಯ | Mysuru Darbhanga Baghmati Express Accident Near Chennai Was A Planned Crime
ಕಳೆದ ವರ್ಷ ಚೆನ್ನೈ ಸಮೀಪದ ಕವರೈಪಟ್ಟೈ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ್ದ ಮೈಸೂರು-ದರ್ಭಂಗಾ ಬಾಗ್ಮತಿ ಎಕ್ಸ್‌ಪ್ರೆಸ್ ರೈಲು ದುರಂತ ಅಪಘಾತವಲ್ಲ. ಅದೊಂದು ಉದ್ದೇಶಿಸಿ ದುಷ್ಕೃತ್ಯ ಎಂದು ಘಟನೆ ಕುರಿತು ತನಿಖೆ ನಡೆಸಿದ್ದ ರೈಲ್ವೆ ಸುರಕ್ಷತಾ ಆಯುಕ್ತರು ತನಿಖಾ ವರದಿಯಲ್ಲಿ ಖಚಿತಪಡಿಸಿದ್ದಾರೆ. ನವದೆಹಲಿ : ಕಳೆದ ವರ್ಷ ಚೆನ್ನೈ ಸಮೀಪದ ಕವರೈಪಟ್ಟೈ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ್ದ ಮೈಸೂರು-ದರ್ಭಂಗಾ ಬಾಗ್ಮತಿ ಎಕ್ಸ್‌ಪ್ರೆಸ್ ರೈಲು ದುರಂತ ಅಪಘಾತವಲ್ಲ. ಅದೊಂದು ಉದ್ದೇಶಿಸಿ ದುಷ್ಕೃತ್ಯ ಎಂದು ಘಟನೆ ಕುರಿತು ತನಿಖೆ ನಡೆಸಿದ್ದ ರೈಲ್ವೆ ಸುರಕ್ಷತಾ ಆಯುಕ್ತರು…