ಮಾಲೇಗಾಂವ್ ಸ್ಫೋಟದ ಮತ್ತೊಂದು ಷಡ್ಯಂತ್ರ ಬಯಲು, RSS ಮುಖ್ಯಸ್ಥರ ಅರೆಸ್ಟ್‌ಗೆ ನಡೆದಿತ್ತು ಪ್ರಯತ್ನ | Malegaon Blast Case Officer Claims We Are Asked To Arrest Rss Chief
ಮಾಲೇಗಾಂವ್ ಸ್ಫೋಟವನ್ನು ಹಿಂದೂಗಳ ಮೇಲೆ ಮಾತ್ರವಲ್ಲ ಆರ್‌ಎಸ್ಎಸ್ ಮುಖ್ಯಸ್ಥರ ಅರೆಸ್ಟ್ ಮಾಡಲು ಬಹುದೊಡ್ಡ ಷಡ್ಯಂತ್ರ ನಡೆದಿತ್ತು ಅನ್ನೋದನ್ನು ಸ್ಫೋಟದ ಪ್ರಕರಣದ ತನಿಖಾ ಅಫೀಸರ್ ಬಹಿರಂಗಪಡಿಸಿದ್ದಾರೆ. ಮುಂಬೈ (ಆ.01) ಮಾಲೇಗಾಂವ್ ಸ್ಫೋಟ ಪ್ರಕರಣವನ್ನು ಹಿಂದೂ ಭಯೋತ್ಪಾದನೆ ಎಂದು ಬಿಂಬಿಸಲು ನಡೆಸಿದ ಪ್ರಯತ್ನಕ್ಕೆ ಕೋರ್ಟ್ ಛೀಮಾರಿ ಹಾಕಿದೆ. 2008ರ ಪ್ರಕರಣದಲ್ಲಿ ಬಂಧಿಸಿದ್ದ 7 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಈ ಮೂಲಕ ಹಿಂದೂ ಭಯೋತ್ಪಾದನೆ ಎಂದು ಪಟ್ಟ ಕಟ್ಟಲು ಹೊರಟಿದ್ದ ಹಲವರಿಗೆ ಕೋರ್ಟ್ ತಕ್ಕ ಉತ್ತರ ನೀಡಿತ್ತು. ಇದರ ಬೆನ್ನಲ್ಲೇ ಮಾಲೇಗಾಂವ್ ಪ್ರಕರಣದ…