Dharmasthala mass burial case ಧರ್ಮಸ್ಥಳ ಸಮಾಧಿ ರಹಸ್ಯ: 12 ಮೂಳೆ ಸಿಕ್ಕ ಜಾಗದಲ್ಲಿ ಶೀಟ್ ಹಾಕಿ ಭದ್ರತೆ, ಆ.1ರ ಬೆಳಗ್ಗೆಯಿಂದಲೇ ಶೋಧ | Dharmasthala Mass Burial Case High Security To Skeletal Remains Found Gow
ಧರ್ಮಸ್ಥಳದ ನೇತ್ರಾವತಿ ನದಿ ತಟದಲ್ಲಿ ನಡೆಯುತ್ತಿರುವ ಸಮಾಧಿ ಅಗೆಯುವ ಕಾರ್ಯಾಚರಣೆಯಲ್ಲಿ ಮಹತ್ವದ ಬೆಳವಣಿಗೆಗಳು. ೧೨ ಮೂಳೆಗಳು ಮತ್ತು ತಲೆಬುರುಡೆಯ ಭಾಗಗಳು ಪತ್ತೆಯಾಗಿದ್ದು, ಎಸ್ಐಟಿ ತಂಡ ಮುಂದಿನ ತನಿಖೆಗಾಗಿ ಸಂಗ್ರಹಿಸಿದೆ. ಸಾಕ್ಷ್ಯ ನಾಶವಾಗದಂತೆ ಕಟ್ಟೆಚ್ಚರ ಭದ್ರತೆ ಕೈಗೊಳ್ಳಲಾಗಿದೆ. ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ನೇತ್ರಾವತಿ ನದಿಯ ತಟದಲ್ಲಿ ನಡೆದಿದ್ದ ಸಮಾಧಿ ಅಗೆಯುವ ಕಾರ್ಯಾಚರಣೆ ತಾತ್ಕಾಲಿಕವಾಗಿ ಅಂತ್ಯಗೊಳ್ಳುತ್ತಿದೆ. ಇಂದಿನ ಕಾರ್ಯಾಚರಣೆ ಮುಗಿದು, ಮಣ್ಣು ತೆರವುಗೊಳಿಸಿದ್ದ ಕೂಲಿಯಾಳುಗಳು ಹಾಗೂ ಮಿನಿ ಹಿಟಾಚಿ ಯಂತ್ರ ಸ್ಥಳದಿಂದ ವಾಪಸಾಗುತ್ತಿದೆ. ಎಸ್ಐಟಿ ತಂಡ ನಾಳೆ (ಗುರುವಾರ) ಬೆಳಿಗ್ಗೆಯಿಂದ…