ಸರ್ಕಾರದ ಗೋಮಾಳ ಭೂಮಿ ಹೆಂಡತಿ ಹೆಸರಿಗೆ ಮಾಡಿಕೊಂಡ ಶಾಸಕ ಬಾಲಕೃಷ್ಣ; ಲೋಕಾಯುಕ್ತಗೆ ಎನ್.ಆರ್. ರಮೇಶ್ ದೂರು! | Congress Mla Hc Balakrishna Land Grab Case Lokayukta Complaint By Nr Ramesh Sat
ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರು 26 ಎಕರೆ ಸರ್ಕಾರಿ ಗೋಮಾಳ ಭೂಮಿಯನ್ನು ಕಬಳಿಸಿ ಪತ್ನಿ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಒಟ್ಟು 108 ಎಕರೆ ಸರ್ಕಾರಿ ಗೋಮಾಳ ಭೂಮಿ ಕಬಳಿಕೆಯಾಗಿರುವ ಬಗ್ಗೆ ದೂರಿನಲ್ಲಿ ಉಲ್ಲೇಖವಿದೆ. ಬೆಂಗಳೂರು (ಜು.31): ಬೆಂಗಳೂರು ದಕ್ಷಿಣ ಜಿಲ್ಲೆ (ಹಳೆಯ ರಾಮನಗರ) ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಸರ್ಕಾರಿ ಗೋಮಾಳದ 26 ಎಕರೆ ಭೂಕಬಳಿಕೆ ಮಾಡಿ ಹೆಂಡತಿ…