ಕಾಂತಾರ 1 ಬಿಡುಗಡೆಗೆ ಮೊದಲೇ ಮತ್ತೊಂದು ಚಿತ್ರ ಒಪ್ಪಿಕೊಂಡ ರಿಷಬ್ ಶೆಟ್ಟಿ! | Rishab Shetty Signed A New Telugu Film Directed By Ashwin Gangaraju Rav
ರಿಷಬ್ ಶೆಟ್ಟಿ ಅವರು ಮೂರನೇ ಪ್ಯಾನ್ ಇಂಡಿಯಾ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈ ಐತಿಹಾಸಿಕ ಚಿತ್ರವನ್ನು ಎಸ್.ಎಸ್. ರಾಜಮೌಳಿ ಶಿಷ್ಯ ಅಶ್ವಿನ್ ಗಂಗರಾಜು ನಿರ್ದೇಶಿಸುತ್ತಿದ್ದಾರೆ. ‘ಸುಟ್ಟ ಭೂಮಿಯಿಂದ ಒಬ್ಬ ಬಂಡುಕೋರ ಹುಟ್ಟಿದ’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಚಿತ್ರದ ಫಸ್ಟ್ ಲುಕ್ ‘ಕಾಂತಾರ ಅಧ್ಯಾಯ 1’ ಸಿನಿಮಾ ಬಿಡುಗಡೆಗೂ ಮೊದಲೇ ರಿಷಬ್ ಶೆಟ್ಟಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಎಸ್‌ಎಸ್ ರಾಜಮೌಳಿ ಗರಡಿಯಲ್ಲಿ ಪಳಗಿರುವ ತೆಲುಗಿನ ನಿರ್ದೇಶಕ ಅಶ್ವಿನ್ ಗಂಗರಾಜು ನಿರ್ದೇಶನದ ಐತಿಹಾಸಿಕ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅವರು ನಾಯಕನಾಗಿ…