Rahul Gandhi protest Bengaluru Big Updates: ಚುನಾವಣಾ ಅಕ್ರಮ ಹೋರಾಟ ಆ.4ಕ್ಕೆ ಅಲ್ಲ, 5ಕ್ಕೆ, ಪ್ರತಿಭಟನೆ ಸ್ವರೂಪದ ಬಗ್ಗೆ ಇಂದು ನಿರ್ಧಾರ | Vote Theft Case Rahul Gandhi Protest In Bengaluru Aut 5 Rav
ಚುನಾವಣಾ ಅಕ್ರಮಗಳ ವಿರುದ್ಧ ರಾಹುಲ್ ಗಾಂಧಿ ಆಗಸ್ಟ್ 5 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆಯ ಸ್ವರೂಪವನ್ನು ನಿರ್ಧರಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ನಗರಕ್ಕೆ ಆಗಮಿಸಲಿದ್ದಾರೆ. ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆದಿದೆ. ಬೆಂಗಳೂರು (ಜುಲೈ.31): ಚುನಾವಣಾ ಅಕ್ರಮಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆ ಆ.4ರ ಬದಲಾಗಿ ಆ.5ರಂದು ನಡೆಯಲಿದೆ. ಈ ಪ್ರತಿಭಟನೆಯ ಸ್ವರೂಪ ಹೇಗಿರಲಿದೆ ಎಂಬ ಬಗ್ಗೆ ನಿರ್ಧರಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ…