Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ದುರ್ಬಲ, ಅಲ್ಲಲ್ಲಿ ಸಾಧಾರಣ ಮಳೆ
ಬೆಂಗಳೂರು, ಜುಲೈ 30: ಕಳೆದ ಒಂದು ತಿಂಗಳಿಂದ ಸುರಿಯುತ್ತಿದ್ದ ((ಮಳೆ) ಇಂದಿನಿಂದ ಕೊಂಚ ಪಡೆಯಲಿದೆ. ಇಂದಿನಿಂದ ಕರ್ನಾಟಕದಾದ್ಯಂತ ದುರ್ಬಲವಾಗಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ. ದಕ್ಷಿಣ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸ್ವಲ್ಪ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ, ಸಾಧಾರಣ. ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ. ಕ್ಯಾಸಲ್ರಾಕ್, ಬೆಳ್ತಂಗಡಿ, ಕಮ್ಮರಡಿ, ಆಗುಂಬೆ, ಜಯಪುರ, ಶೃಂಗೇರಿ, ಬಾಳೆಹೊನ್ನೂರು, ಎನ್ಆರ್ಪುರ, ಭಾಗಮಂಡಲ,…