Dharmasthala ಸ್ನಾನಘಟ್ಟ ಬಳಿ ಶವ ಹೊರತೆಗೆಯಲು ಉತ್ಖನನ ಆರಂಭ, ಮೊದಲ ಸಮಾಧಿ ಅಗೆತ | Dharmasthala Mass Burial Case Sit Excavation Begins To Exhume Body
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಸಂಬಂಧ ದೂರುದಾರನ ಜೊತೆ ಮಹಜರು ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಇದೀಗ ಶವ ಹೊರತೆಗೆಯುವ ಪ್ರಕ್ರಿಯೆ ಆರಂಭಿಸಿದ್ದಾರೆ. ದೂರುದಾರ ಗುರುತಿಸಿದ ಮೊದಲ ಸ್ಥಳದಲ್ಲಿ ಸಮಾಧಿ ಅಗೆಯುವ ಕೆಲಸ ಆರಂಭಗೊಂಡಿದೆ. ಧರ್ಮಸ್ಥಳ (ಜು.29) ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನೂರಾರು ಶವಗಳ ಹೂತಿಟ್ಟ ಪ್ರಕರಣದ ತನಿಖೆ ತೀವ್ರಗೊಂಡಿದೆ. ಎಸ್ಐಟಿ ಅಧಿಕಾರಿಗಳು 2ನೇ ದಿನ ನೇತ್ರಾವತಿ ಸ್ನಾನಘಟ್ಟದ ಬಳಿ ದೂರುದಾರನ ಜೊತೆ ಮಹಜರು ನಡೆಸುತ್ತಿದ್ದಾರೆ. ಇತ್ತ ಎಸ್ಐಟಿ ಅಧಿಕಾರಿಗಳ ಮತ್ತೊಂದು ತಂಡ ಎಸ್‌ಪಿ ಸಮ್ಮುಖದಲ್ಲಿ ಸಮಾಧಿ ಅಗೆಯುವ…