ನಟಿ ರಮ್ಯಾ ಬೆಂಬಲಕ್ಕೆ ನಿಂತ ನಟ ಶಿವರಾಜ್ ಕುಮಾರ್ ದಂಪತಿ, ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಣೆ | Shivarajkumar And Geetha Stand By Actress Ramya After Obscene Comments Case Gow
ನಟಿ ರಮ್ಯಾ ಅವರಿಗೆ ಬೆಂಬಲವಾಗಿ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ದಂಪತಿ ನಿಂತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ರಮ್ಯಾ ವಿರುದ್ಧ ಅವಹೇಳನಕಾರಿ ಪದ ಬಳಕೆ ಖಂಡಿಸಿ, ಮಹಿಳೆಯರನ್ನು ಗೌರವಿಸುವಂತೆ ಕರೆ ನೀಡಿದ್ದಾರೆ. ಸೈಬರ್ ದಾಳಿ ವಿರುದ್ಧ ರಮ್ಯಾ ತೆಗೆದುಕೊಂಡ ನಿಲುವನ್ನು ಶ್ಲಾಘಿಸಿದ್ದಾರೆ. ನಟಿ ರಮ್ಯಾ ಅಶ್ಲೀಲ ಕಾಮೆಂಟ್ ಹಾಗೂ ಮೆಸೇಜ್ ವಿರುದ್ಧ ದೂರು ನೀಡಿದ ಬೆನ್ನಲ್ಲೇ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ರಮ್ಯಾ ಅವರು ಒಟ್ಟು 43 ಅಕೌಂಟ್ಸ್ ಉಲ್ಲೇಖಿಸಿ…