‘ಯಾರು ಬೇಕಾದ್ರೂ ಸಿಎಂ ಆಗಬಹುದು ಆದ್ರೆ..’ ಖರ್ಗೆ, ದಲಿತ ಸಿಎಂ ಕೂಗು ವಿಚಾರಕ್ಕೆ ಬಸವರಾಜ್ ರಾಯರೆಡ್ಡಿ ಹೇಳಿದ್ದೇನು? | No Dalit Cm Discussion Siddaramaiah Elected For 5 Years Says Basavaraj Rayareddy
ದಲಿತ ಸಿಎಂ ಕುರಿತ ಚರ್ಚೆ ಬೇಡ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಂಡರೆ ಮಾತ್ರ ಸಿಎಂ ಬದಲಾವಣೆ ಚರ್ಚೆ ಸಾಧ್ಯ ಎಂದಿದ್ದಾರೆ. ಬೆಂಗಳೂರು (ಜುಲೈ.29): ದಲಿತ ಸಿಎಂ ಕುರಿತ ಚರ್ಚೆ ಆರಂಭವಾಗಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟವಾಗಿ ಈ ಬಗ್ಗೆ ಮಾತನಾಡಬಾರದೆಂದು ಹೇಳಿದ್ದಾರೆ. ಸಿದ್ದರಾಮಯ್ಯನವರನ್ನು 5 ವರ್ಷಕ್ಕೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಅವರೇ ಮುಂದುವರಿಯಲ್ಲಿದ್ದಾರೆ ಎಂದು ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ…