ಡೀಮ್ಡ್ ಫಾರೆಸ್ಟ್ ಸರ್ವೇ ಶೀಘ್ರ ಪೂರ್ಣಗೊಳಿಸಿ: ಕೃಷಿ ಸಚಿವ ಚಲುವರಾಯಸ್ವಾಮಿ | Deemed Forest Survey To Be Completed Soon Says N Chaluvarayaswamy Gvd
ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ನಡುವೆ ದೊಡ್ಡ ತಲೆನೋವಾಗಿರುವ ಡೀಮ್ಡ್ ಫಾರೆಸ್ಟ್ ಸರ್ವೇಯನ್ನು ಶೀಘ್ರ ಪೂರ್ಣಗೊಳಿಸುವಂತೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದರು. ಮಂಡ್ಯ (ಆ.03): ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ನಡುವೆ ದೊಡ್ಡ ತಲೆನೋವಾಗಿರುವ ಡೀಮ್ಡ್ ಫಾರೆಸ್ಟ್ ಸರ್ವೇಯನ್ನು ಶೀಘ್ರ ಪೂರ್ಣಗೊಳಿಸುವಂತೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ,…