ನಾಗಾರ್ಜುನ್‌ಗೆ ತಲೆಬಾಗಿದ ಜಪಾನ್, ‘ನಾಗ್-ಸಮಾ’ ಫಿನಾಮಿನನ್ ಟ್ರೆಂಡ್ ಆಗ್ತಿರೋದ್ಯಾಕೆ? | Japan Bows To Nagarjuna Inside The Nag Sama Phenomenon
ಭಾರತೀಯ ಚಿತ್ರರಂಗ, ಅದರಲ್ಲೂ ವಿಶೇಷವಾಗಿ ದಕ್ಷಿಣ ಭಾರತದ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ತಮ್ಮ ಕೀರ್ತಿ ಪತಾಕೆಯನ್ನು ಹಾರಿಸುತ್ತಿರುವುದು ಹೊಸ ವಿಷಯವೇನಲ್ಲ. ಜಪಾನ್‌ನಂತಹ ದೇಶದಲ್ಲಿ ಭಾರತೀಯ ಸಿನಿಮಾಗಳಿಗೆ, ಅದರಲ್ಲೂ ತೆಲುಗು ಚಿತ್ರರಂಗಕ್ಕೆ ದೊಡ್ಡ ಅಭಿಮಾನಿ ಬಳಗವೇ ಇದೆ. ಭಾರತೀಯ ಚಿತ್ರರಂಗ, ಅದರಲ್ಲೂ ವಿಶೇಷವಾಗಿ ದಕ್ಷಿಣ ಭಾರತದ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ತಮ್ಮ ಕೀರ್ತಿ ಪತಾಕೆಯನ್ನು ಹಾರಿಸುತ್ತಿರುವುದು ಹೊಸ ವಿಷಯವೇನಲ್ಲ. ಜಪಾನ್‌ನಂತಹ ದೇಶದಲ್ಲಿ ಭಾರತೀಯ ಸಿನಿಮಾಗಳಿಗೆ, ಅದರಲ್ಲೂ ತೆಲುಗು ಚಿತ್ರರಂಗಕ್ಕೆ ದೊಡ್ಡ ಅಭಿಮಾನಿ ಬಳಗವೇ ಇದೆ. ‘ಬಾಹುಬಲಿ’ ಚಿತ್ರದ ಮೂಲಕ…