ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಬಾಲಿವುಡ್‌ಗೆ ಎಂಟ್ರಿ: ಟೈಗರ್ ಶ್ರಾಫ್ ಜೊತೆ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ
<p>ಸಚಿನ್ ಅವರು ಇದೀಗ ಹೊಸ ಬಾಲಿವುಡ್ ಸಿನಿಮಾ ಆರಂಭಿಸಿದ್ದಾರೆ. ಈ ಚಿತ್ರದ ಹೀರೋ ಟೈಗರ್ ಶ್ರಾಫ್. ಇದೊಂದು ಭಾವನಾತ್ಮಕ ಕತೆಯುಳ್ಳ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಎನ್ನಲಾಗಿದೆ.</p><img><p>‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ನಿರ್ದೇಶಿಸಿದ್ದ ಸಚಿನ್ ಅವರು ಇದೀಗ ಹೊಸ ಬಾಲಿವುಡ್ ಸಿನಿಮಾ ಆರಂಭಿಸಿದ್ದಾರೆ. ಈ ಚಿತ್ರದ ಹೀರೋ ಟೈಗರ್ ಶ್ರಾಫ್.</p><img><p>ಬಾಲಿವುಡ್‌ನ ಖ್ಯಾತ ನಾಯಕ ನಟ ಟೈಗರ್ ಶ್ರಾಫ್ ಅವರು ಈ ಸಿನಿಮಾದ ಕತೆ ಕೇಳಿ ಥ್ರಿಲ್ ಆಗಿ ಬೇರೊಂದು ಸಿನಿಮಾವನ್ನು ಹೋಲ್ಡ್ ಮಾಡಿ ಈ ಸಿನಿಮಾ ಆರಂಭಿಸಲು ಸೂಚನೆ ನೀಡಿದ್ದಾರೆ.</p><img><p>ಹಾಗಾಗಿ…