Actress Ramya Viral Post; ಪ್ರಜ್ವಲ್ ದೋಷಿ ತೀರ್ಪು ಬೆನ್ನಲ್ಲೇ ‘ನ್ಯಾಯ ಸಿಕ್ಕಿತು’ ಎಂದ ನಟಿ | Ramya Reacts To Prajwal Revanna Verdict Justice Served For Women Political Sat
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅತ್ಯಾಚಾ*ರ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿದೆ. ನಟಿ ರಮ್ಯಾ ‘ಎಲ್ಲಾ ಮಹಿಳೆಯರಿಗೂ ನ್ಯಾಯ ಸಿಕ್ಕಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಾಗುವುದು. ಹಾಸನ/ಬೆಂಗಳೂರು (ಆ.1): ಮನೆ ಕೆಲಸದಾಕೆಯ ಮೇಲೆ ಅತ್ಯಾಚಾ*ರ ಮಾಡಿದ ಆರೋಪದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಪು ಹೊರಬಂದ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ನಟಿ ರಮ್ಯಾ (ದಿವ್ಯ ಸ್ಪಂದನ) ಅವರು…