12 ವರ್ಷಗಳ ಹಿಂದೆ ಕಡಲೆಕಾಯಿ ಫ್ರಿಯಾಗಿ ಕೊಟ್ಟಿದ್ದ ವ್ಯಾಪಾರಿ; ಅಮೆರಿಕದಿಂದ ಬಂದು ಸಾಲ ಹಿಂದಿರುಗಿಸಿದ ಅಣ್ಣ-ತಂಗಿ | Brother And Sister Return To India From America After 12 Years To Repay Debt Mrq
ಸಾಲ ತೀರಿಸಲು ಅಮೆರಿಕದಿಂದ ಭಾರತಕ್ಕೆ ಬಂದ ಅಣ್ಣ ತಂಗಿಯ ಕಥೆ. 12 ವರ್ಷಗಳ ಹಿಂದೆ ತಂದೆ ಪಡೆದಿದ್ದ ಕಡಲೆಬೀಜದ ಸಾಲವನ್ನು ಮಕ್ಕಳು ತೀರಿಸಿದರು. ವ್ಯಾಪಾರಿಯನ್ನು ಹುಡುಕಿ ಕುಟುಂಬಕ್ಕೆ ಹಣ ನೀಡಿದರು. ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಸಾಲ ಹಿಂದಿರುಗಿಸಲು ಇಬ್ಬರು ಅಮೆರಿಕದಿಂದ ಭಾರತಕ್ಕೆ ಬಂದಿರುವ ಫೋಟೋ ಕಳೆದೊಂದು ವಾರದಿಂದ ವೈರಲ್ ಆಗುತ್ತಿದೆ. ನೇಮಾನಿ ಪ್ರಣವ್, ಸೋದರಿ ಸುಚಿತಾ ತಂದೆ ಮೋಹನ್ ಜೊತೆ ಆಂಧ್ರ ಪ್ರದೇಶದ ಕೋಥಾಪಲ್ಲಿ ಬೀಚ್‌ಗೆ ಬಂದಿದ್ದರು. ಈ ವೇಳೆ ಸತ್ಯಯ್ಯಾ ಎಂಬ ವ್ಯಕ್ತಿ ಬಳಿಯಲ್ಲಿ ಕಡಲೆಬೀಜ…