Dharmasthala mysterious grave case ಸುಳ್ಳು ಸುದ್ಧಿ ಹರಡಿದರೆ ಹುಷಾರ್, ಗೃಹ ಸಚಿವರ ಮಹತ್ವದ ಸಭೆ | G Parameshwara Chair Meeting On To Curb Fake News Regards Dharmasthala Case
ಧರ್ಮಸ್ಥಳ ಪ್ರಕರಣ ಸಂಬಂಧ ಸುಳ್ಳು ಸುದ್ದಿ ಹರಡಿದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಗೃಹ ಸಚಿವ ನೇತತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು, ಹಲವು ನಿರ್ಣಯ ಕೈಗೊಳ್ಳಲಾಗಿದೆ. ಬೆಂಗಳೂರು (ಆ.01) ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಹಲವು ಸುಳ್ಳು ಸುದ್ದಿಗಳು ಸೋಶಿಯಲ್ ಮೀಡಿಯಾ ಸೇರಿದಂತೆ ಹಲವು ವೇದಿಕೆಗಳಲ್ಲಿ ಹರಡಲಾಗುತ್ತಿದೆ ಅನ್ನೋ ಗಂಭೀರ ಆರೋಪಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಮಹತ್ವದ ಸಭ ನಡೆಸಿ ಹಲವು ನಿರ್ಣಯ ಕೈಗೊಳ್ಳಲಾಗಿದೆ. ಪೊಲೀಸ್ ಮಹಾನಿರ್ದೇಶಕ,…