Vice president poll ಚುನಾವಣೆ ದಿನಾಂಕ ಘೋಷಣೆ, ನಾಮಪತ್ರ ಸಲ್ಲಿಸಲು ಅರ್ಹತೆ ಏನು? | Election Commission Announces Date For Vice President Poll After Dhankar Exit
ಜಗದೀಪ್ ಧನ್ಕರ್ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಿಸಿದೆ. ನಾಮ ಪತ್ರ ಸಲ್ಲಿಸಲು ಅರ್ಹತೆ ಏನಿರಬೇಕು? ನವದೆಹಲಿ (ಆ.01) ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ದಿಢೀರ್ ರಾಜೀನಾಮೆ ನೀಡಿ ಭಾರಿ ಸಂಚಲನ ಸೃಷ್ಟಿಯಾಗಿತ್ತು. ಪ್ರಧಾನಿ ಮೋದಿ ಸರ್ಕಾರದ ಸೂಚನೆಯಿಂದ ಧನ್ಕರ್ ರಾಜೀನಾಮೆ ನೀಡಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ಆರೋಗ್ಯ ಕಾರಣ ನೀಡಿ ಧನ್ಕರ್ ತಕ್ಷಣದಿಂದ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಇದೀಗ ಕೇಂದ್ರ ಚುನಾವಣಾ ಆಯೋಗ ಉಪರಾಷ್ಟ್ರಪತಿ ಸ್ಥಾನಕ್ಕೆ…