ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ ಡೊನಾಲ್ಡ್ ಟ್ರಂಪ್ | Us President Donald Trump Threatens Higher Tariffs On India
ಇತ್ತೀಚೆಗಷ್ಟೇ ಭಾರತದ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ ಹೇರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ. ನ್ಯೂಯಾರ್ಕ್/ವಾಷಿಂಗ್ಟನ್: ಇತ್ತೀಚೆಗಷ್ಟೇ ಭಾರತದ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ ಹೇರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ. ರಷ್ಯಾದಿಂದ ಭಾರತ ತೈಲ ಖರೀದಿಸುತ್ತಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಟ್ರಂಪ್, ‘ಎಚ್ಚರಿಕೆಗಳ ಹೊರತಾಗಿಯೂ ರಷ್ಯಾದಿಂದ…